ಬ್ರೇಕಿಂಗ್ ನ್ಯೂಸ್
28-08-20 02:09 pm Dhruthi Anchan - Correspondant ದೇಶ - ವಿದೇಶ
ಟೋಕಿಯೊ, ಆಗಸ್ಟ್ 28: ಜಪಾನ್ನ ಪ್ರಧಾನ ಮಂತ್ರಿ ಶಿಂಜೊ ಅಬೆ ಅವರು ಶುಕ್ರವಾರ ತಮ್ಮ ರಾಜೀನಾಮೆಯನ್ನು ಪ್ರಕಟಿಸಲಿದ್ದಾರೆ ಎಂದು ಸಾರ್ವಜನಿಕ ಪ್ರಸಾರಕರಾದ ಎನ್ಎಚ್ಕೆ ತಿಳಿಸಿದೆ.
ಒಂದು ವಾರದ ಅವಧಿಯಲ್ಲಿ ಎರಡು ಆಸ್ಪತ್ರೆ ಭೇಟಿಗಳನ್ನು ಮಾಡಿದ ನಂತರ ಅವರ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಆತಂಕಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಲಿಬರಲ್ ಡೆಮಾಕ್ರಟಿಕ್ ಪಕ್ಷದ (ಎಲ್ಡಿಪಿ) ಅಧಿಕಾರಿಗಳು ಈ ಹಿಂದೆ ಅಬೆ ಅವರ ಅವಧಿಯನ್ನು ಪೂರೈಸಲು ಸಾಧ್ಯವಾಗದಿರಬಹುದು ಎಂದು ಹೇಳಿದ್ದರು. ಇವರ ಅವಧಿ ಸೆಪ್ಟೆಂಬರ್ 2021 ರಲ್ಲಿ ಕೊನೆಗೊಳ್ಳಬೇಕಿತ್ತು ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಎನ್ಎಚ್ ಕೆ ತಿಳಿಸಿದೆ.
ಅಬೆ ಅವರ ಹಣಕಾಸು ಮಂತ್ರಿ ಟಾರೊ ಅಸೊ ಅವರು ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ, ಆದರೆ ಅಬೆ ಅವರ ರಾಜೀನಾಮೆ ಎಲ್ಡಿಪಿಯಲ್ಲಿ ನಾಯಕತ್ವ ಸ್ಪರ್ಧೆಯನ್ನು ಹುಟ್ಟುಹಾಕುವುದು ಬಹುತೇಕ ಖಚಿತವಾಗಿದೆ.
ಅಬೆ ಅವರ ಆಸ್ಪತ್ರೆಯ ಭೇಟಿ ಸುಮಾರು ಎಂಟು ಗಂಟೆಗಳ ಕಾಲ ನಡೆದಿದ್ದು , ಅಬೆ ಅವರು ಅಲ್ಸರೇಟಿವ್ ಕೊಲೈಟಿಸ್ ಎಂಬ ಖಾಯಿಲೆಯಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm