ಬ್ರೇಕಿಂಗ್ ನ್ಯೂಸ್
21-05-21 03:15 pm Headline Karnataka News Network ದೇಶ - ವಿದೇಶ
Photo credits : Representative Image
ಮುಂಬೈ,ಮೇ 21: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸ್ ಪಡೆಯ ಸಿ–60 ಕಮಾಂಡೊಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ಕನಿಷ್ಠ 13 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
ಎಟಪಲ್ಲಿಯ ಕೊಟ್ಟಾಮಿಯಲ್ಲಿ ಮುಂಜಾನೆ 5.30ರ ಸುಮಾರಿಗೆ ನಕ್ಸಲರು ಸಭೆ ಸೇರಿದ್ದ ಸಂದರ್ಭದಲ್ಲಿ ಎನ್ಕೌಂಟರ್ ನಡೆದಿದೆ ಎಂದು ಡಿಐಜಿ ಸಂದೀಪ್ ಪಾಟೀಲ್ ಅವರು ಮಾಹಿತಿ ನೀಡಿದರು.

ನಿಖರ ಮಾಹಿತಿ ಮೇರೆಗೆ ಸಿ–60 ಕಮಾಂಡೊಗಳನ್ನು ಒಳಗೊಂಡ ಪೊಲೀಸ್ ಪಡೆಯು ಶೋಧ ಕಾರ್ಯಾಚರಣೆಯನ್ನು ನಡೆಸಿದೆ. ಈ ವೇಳೆ ನಕ್ಸಲರು ಮೊದಲು ದಾಳಿ ನಡೆಸಿದರು. ಇದಕ್ಕೆ ಪ್ರತಿದಾಳಿಯಾಗಿ ನಡೆದ ಗುಂಡಿನ ಚಕಮಕಿಯಲ್ಲಿ 13 ನಕ್ಸಲರು ಹತರಾಗಿದ್ದಾರೆ. ಈ ನಡುವೆ ಕೆಲವು ನಕ್ಸಲರು ಅಲ್ಲಿಂದ ಪರಾರಿಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಗೋಯಲ್ ಅವರು ಹೇಳಿದರು.
As many as 13 Maoists were killed in an encounter with security forces in a forest between Potegaon and Rajoli in eastern Vidarbha's Gadchiroli on Friday. The encounter is underway between the C-60 unit of Maharashtra Police and Naxals.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm