ಬ್ರೇಕಿಂಗ್ ನ್ಯೂಸ್
31-05-21 10:27 am Headline Karnataka News Network ದೇಶ - ವಿದೇಶ
ನವದೆಹಲಿ,ಮೇ 31: ದೈನಂದಿನ ಕೋವಿಡ್ ಕೇಸ್ಗಳ ಸಂಖ್ಯೆ 4 ಲಕ್ಷದವರೆಗೂ ಏರಿಕೆಯಾಗಿದ್ದ ದೇಶದಲ್ಲೀಗ ಕೆಲದಿನಗಳಿಂದ ಸೋಂಕಿನ ಪ್ರಮಾಣ ತಗ್ಗುತ್ತಿದ್ದು, 50 ದಿನಗಳ ಬಳಿಕ ಕಡಿಮೆ ಪ್ರಕರಣಗಳು ವರದಿಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 1,52,734 ಸೋಂಕಿತರು ಪತ್ತೆಯಾಗಿದ್ದರೆ, 3,128 ಮಂದಿ ಅಸು ನೀಗಿದ್ದಾರೆ. ಈ ಮೂಲಕ ಭಾರತದ ಸೋಂಕಿತರ ಸಂಖ್ಯೆ 2,80,47,534 ಹಾಗೂ ಮೃತರ ಸಂಖ್ಯೆ 3,29,100ಕ್ಕೆ ಹೆಚ್ಚಳವಾಗಿದೆ.

ಚೇತರಿಕೆ ಪ್ರಮಾಣ ಶೇ.91.60ಕ್ಕೇರಿಕೆ
ಹೊಸ ಕೋವಿಡ್ ಸೋಂಕಿತರಿಗಿಂತಲೂ ಗುಣಮುಖರ ಸಂಖ್ಯೆಯೇ ಹೆಚ್ಚುತ್ತಿದ್ದು, 2,38,022 ಮಂದಿ ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬಂದಿದ್ದಾರೆ. ಮಾರಣಾಂತಿಕ ವೈರಸ್ನಿಂದ ಈವರೆಗೆ ಒಟ್ಟು 2,56,92,342 ಮಂದಿ ಚೇತರಿಸಿಕೊಂಡಿದ್ದು, ದೇಶದ ಗುಣಮುಖರ ಪ್ರಮಾಣ ಶೇ. 91.60ಕ್ಕೆ ಏರಿಕೆಯಾಗಿದೆ. ಉಳಿದಂತೆ 20,26,092 ಕೇಸ್ಗಳು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

21.31 ಕೋಟಿ ಜನರಿಗೆ ವ್ಯಾಕ್ಸಿನ್
ಜನವರಿ 16ರಿಂದ ಇಲ್ಲಿಯವರೆಗೆ ದೇಶಾದ್ಯಂತ ಒಟ್ಟು 21,31,54,129 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಅನೇಕ ಪ್ರದೇಶಗಳಲ್ಲಿ ಲಸಿಕೆ ಕೊರತೆಯಿಂದ ಸ್ಥಗಿತಗೊಂಡಿದ್ದ ವ್ಯಾಕ್ಸಿನೇಷನ್ ಈಗ ಮತ್ತೆ ಪುನಾರಂಭವಾಗಿದೆ.
14 states and UTs have reached a Covid recovery rate of 90% and above- that is for every 100 confirmed cases 90 have recovered.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm