ಬ್ರೇಕಿಂಗ್ ನ್ಯೂಸ್
29-08-20 11:32 am Dhruthi Anchan - Correspondant ದೇಶ - ವಿದೇಶ
ನವದೆಹಲಿ, ಆಗಸ್ಟ್ 29: ರಾಜ್ಯದ ಧಾರವಾಡ ಮೂಲದ ಡಾ. ಮಾಧುರಿ ಕಾನಿಟ್ಕರ್ ಅವರು ಭಾರತೀಯ ಸೇನೆಯ ತ್ರಿ ಸ್ಟಾರ್ ರ್ಯಾಂಕ್ ಪಡೆಯುವ ಮೂಲಕ, ತ್ರಿ ಸ್ಟಾರ್ ಗೌರವ ಪಡೆದ ಮೂರನೇ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಆ ಮೂಲಕ ಲೆಫ್ಟಿನೆಂಟ್ ಜನರಲ್ ಹುದ್ದೆಗೆ ಭಡ್ತಿ ಹೊಂದಿ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.


ಈ ಹಿಂದೆ ಲೆಫ್ಟಿನೆಂಟ್ ಜನರಲ್ ಪುನೀತಾ ಅರೋರಾ ಮತ್ತು ಏರ್ ಮಾರ್ಷಲ್ ಪದ್ಮಾ ಬಂಡೋಪಾಧ್ಯಾಯ ಈ ಗೌರವವನ್ನು ಪಡೆದಿರುತ್ತಾರೆ.
ಮಾಧುರಿ ವೈದ್ಯೆಯಾಗುವ ಕನಸನ್ನು ಹೊಂದಿ ಯಶಸ್ವಿಯಾದವರು. ಪುಣೆ ವಿವಿಯಲ್ಲಿ ಎಂಬಿಬಿಎಸ್ ಪದವಿ ಓದಿರುವ ಇವರು ಉತ್ಕೃಷ್ಟ ದರ್ಜೆಯ ಜೊತೆಗೆ ಪ್ರಥಮ ರ್ಯಾಂಕ್ ಗಳಿಸಿದ್ದರು. ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಾಧನೆ ಮೆರೆದಿದ್ದ ಮಾಧುರಿ ಅವರಿಗೆ 1982 ರಲ್ಲಿ ರಾಷ್ಟ್ರಪತಿಗಳಿಂದ ಬಂಗಾರದ ಪದಕವೂ ಲಭಿಸಿತ್ತು.
ಇವರ ಪತಿ ರಾಜೀವ್ ಕಾನಿಟ್ಕರ್ ಅವರೂ ಸೇನೆಯಲ್ಲಿ ಲೆಫ್ಟಿನೆಂಟ್ ಜನರಲ್ ಹುದ್ದೆ ಪಡೆದು ನಿವೃತ್ತಿ ಹೊಂದಿದ್ದಾರೆ.
#FeminaCoverStory: India's only woman Lt Gen Madhuri Kanitkar has taken great strides in being on the forefront, in whatever she undertakes. Read here story here: https://t.co/0eKdSfQdhi
— Femina (@FeminaIndia) August 21, 2020
📸: Anil Chawla
HMU: Priyanka Kapoor
Clothes: Her own pic.twitter.com/IfFTZfYJGo
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm