ಬ್ರೇಕಿಂಗ್ ನ್ಯೂಸ್
31-05-21 03:53 pm Headline Karnataka News Network ದೇಶ - ವಿದೇಶ
ಬೀಜಿಂಗ್, ಮೇ 31 : ಜನಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಚೀನಾದಲ್ಲೀಗ ಜನಸಂಖ್ಯೆ ಇಳಿಕೆಯಾಗುತ್ತಿರುವುದು ಅಲ್ಲಿನ ಸರಕಾರದ ಚಿಂತೆಗೆ ಕಾರಣವಾಗಿದೆ. ಹೀಗಾಗಿ ಎರಡು ಮಕ್ಕಳ ಕಡ್ಡಾಯ ನಿಯಮವನ್ನು ಮುರಿದು ಮೂರು ಮಕ್ಕಳನ್ನು ಪಡೆಯಲು ದಂಪತಿಗೆ ಅವಕಾಶ ಮಾಡಿಕೊಟ್ಟಿದೆ.
ಚೀನಾದಲ್ಲಿ ಬೌದ್ಧರ ಸಂಖ್ಯೆಯಲ್ಲಿ ತೀವ್ರ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕಕ್ಕೆ ಒಳಗಾಗಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಪಕ್ಷದ ಪಾಲಿಟ್ ಬ್ಯೂರೋ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ, ಎರಡು ಮಕ್ಕಳ ನಿಯಮಕ್ಕೆ ತಿದ್ದುಪಡಿ ತಂದು ಮೂರು ಮಕ್ಕಳನ್ನು ಹೊಂದಲು ದಂಪತಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಅಲ್ಲಿನ ಸರ್ಕಾರಿ ಮಾದ್ಯಮ ವರದಿ ಮಾಡಿದೆ.
ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಸುವ ಜನ ಗಣತಿಯಲ್ಲಿ ಕಳೆದ ಒಂದು ದಶಕದ ಅವಧಿಯಲ್ಲಿ ಚೀನಾದ ಜನಸಂಖ್ಯೆ ಏರುವ ಬದಲು ಇಳಿಕೆಯ ಹಾದಿಯಲ್ಲಿರುವುದು ಕಂಡುಬಂದಿದ್ದು ಅನಿವಾರ್ಯವಾಗಿ ಜನಸಂಖ್ಯೆ ಹೆಚ್ಚಳಕ್ಕೆ ಮುಂದಾಗಿದೆ. ಜನಸಂಖ್ಯೆ ಹೆಚ್ಚಿಸುವ ಉದ್ದೇಶದಿಂದ ಚೀನಾದ ಮೂರು ಮಕ್ಕಳನ್ನು ಹೊಂದಲು ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಲಾಗುತ್ತಿದೆ.
ಕೊನೆಯ ಹತ್ತು ವರ್ಷಗಳ ಅವಧಿಯಲ್ಲಿ ಚೀನಾದ ಜನಸಂಖ್ಯೆ 0.53ರಷ್ಟು ಮಾತ್ರ ಏರಿಕೆಯಾಗಿದ್ದು 2000 ಮತ್ತು 2010ರ ಅವಧಿಯ ಸಂಖ್ಯೆಗಿಂತ ಕಡಿಮೆ ದಾಖಲಾಗಿದೆ.
ಸದ್ಯ ಚೀನಾದ ಜನಸಂಖ್ಯೆ 141 ಕೋಟಿ ದಾಟಿದ್ದು ಜಗತ್ತಿನಲ್ಲೇ ಮೊದಲ ಸ್ಥಾನದಲ್ಲಿದೆ. ಭಾರತ ಎರಡನೇ ಸ್ಥಾನದಲ್ಲಿದೆ. ಕೆಲವೇ ವರ್ಷಗಳಲ್ಲಿ ಜನಸಂಖ್ಯೆಯಲ್ಲಿ ಭಾರತ, ಚೀನಾವನ್ನು ಹಿಂದಿಕ್ಕಲಿದೆ.
China has announced that it will allow couples to have up to three children after census data showed a steep decline in birth rates. China scrapped its decades-old one-child policy in 2016, replacing it with a two-child limit which has failed to lead to a sustained upsurge in births.
04-04-25 10:54 pm
HK News Desk
Mla Pradeep Eshwar, H D Kumaraswamy: ಕುಮಾರಸ್ವ...
04-04-25 09:55 pm
Waqf Amendment, Deve Gowda, Rajya Sabha: ವಕ್ಫ...
04-04-25 12:00 pm
MLC Vishwanath, Siddaramaiah: ಫ್ರೀ ಬಸ್ ಕೊಟ್ಟ...
04-04-25 10:28 am
Mandya Mysuru Bangalore Accident, KSRTC, Car:...
03-04-25 09:44 pm
04-04-25 09:29 pm
HK News Desk
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
04-04-25 11:07 pm
Mangalore Correspondent
Mangalore Hotel Moti Mahal closed, Milagres:...
04-04-25 11:00 pm
Mangalore Bus Accident, Uppinangady: ನೀರಕಟ್ಟೆ...
04-04-25 01:39 pm
Mangalore Police, Inspector Balakrishna: ಪ್ರಕ...
03-04-25 10:14 pm
Mangalore Court, Lawyers Protest, Judge: ಜಡ್ಜ...
03-04-25 04:04 pm
04-04-25 03:03 pm
Mangalore Correspondent
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm