ಬ್ರೇಕಿಂಗ್ ನ್ಯೂಸ್
01-06-21 12:48 pm Headline Karnataka News Network ದೇಶ - ವಿದೇಶ
Photo credits : Representative Image
ನವದೆಹಲಿ, ಜೂನ್ 01: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೋವಿಡ್ 19 ಲಾಕ್ ಡೌನ್ ಮುಂದುವರಿಕೆ ನಡುವೆಯೇ ಮೊಬೈಲ್ ಆ್ಯಪ್ ಹಾಗೂ ಆನ್ ಲೈನ್ ವೆಬ್ ಪೋರ್ಟಲ್ ಮೂಲಕ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಲು ದೆಹಲಿ ಸರ್ಕಾರ ಮಂಗಳವಾರ( ಜೂನ್ 01) ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ.
ದೆಹಲಿ ಅಬಕಾರಿ (ತಿದ್ದುಪಡಿ) ನಿಯಮ 2021ರ ಪ್ರಕಾರ ದೆಹಲಿ ಸರ್ಕಾರ ಸೋಮವಾರ (ಮೇ 31) ಹೊರಡಿಸಿರುವ ಅಧಿಸೂಚನೆಯಂತೆ, ಎಲ್-13 ಪರವಾನಿಗೆ ಹೊಂದಿರುವವರು ದೆಹಲಿಗರ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಬಹುದು ಎಂದು ತಿಳಿಸಿದೆ.

ಅಗತ್ಯ ಪರವಾನಿಗೆ ಹೊಂದಿರುವವರಿಗೆ ಖಾಲಿ ಪ್ರದೇಶವಾದ ಟೆರೇಸ್, ಕ್ಲಬ್ ಆವರಣ, ಬಾರ್ ಗಳು ಮತ್ತು ರೆಸ್ಟೋರೆಂಟ್ ಗಳಂತಹ ತೆರೆದ ಸ್ಥಳಗಳಲ್ಲಿ ಮದ್ಯ ಸರಬರಾಜು ಮಾಡಲು ಅವಕಾಶ ನೀಡಲಾಗಿದೆ. ಆದರೆ ಯಾವುದೇ ಹಾಸ್ಟೆಲ್, ಕಚೇರಿ ಅಥವಾ ಸಂಸ್ಥೆಗಳಿಗೆ ಮದ್ಯ ಸರಬರಾಜು ಮಾಡುವಂತಿಲ್ಲ ಎಂದು ತಿಳಿಸಿದೆ.
ರಾಜಧಾನಿ ದೆಹಲಿಯಲ್ಲಿ ಜೂನ್ 7ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಕೇವಲ ಕಾರ್ಖಾನೆಗಳು ಮತ್ತು ಕಟ್ಟಡ ನಿರ್ಮಾಣ ಕಾರ್ಯಕ್ಕೆ ಅವಕಾಶ ನೀಡಲಾಗಿದೆ.
The Delhi government has allowed home delivery of liquor in the national Capital through websites and mobile applications by making a legal provision for it, documents seen by HT showed. The provision has been included in the Delhi Excise (Amendment) Rules, 2021, which were notified on Monday.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm