ಬ್ರೇಕಿಂಗ್ ನ್ಯೂಸ್
01-06-21 04:36 pm Headline Karnataka News Network ದೇಶ - ವಿದೇಶ
ಬೆಂಗಳೂರು, ಜೂನ್ 1: ಅಧ್ಯಯನ ಹಾಗೂ ಉದ್ಯೋಗ ಹರಸಿ ವಿದೇಶಗಳಿಗೆ ತೆರಳಲಿರುವವರು ಜೂನ್ 1 ರಿಂದ ಕೋವಿಡ್ ಲಸಿಕೆ ಪಡೆಯಬಹುದು ಎಂದು ಉಪ ಮುಖ್ಯಮಂತ್ರಿ ಡಾ. ಸಿಎನ್. ಅಶ್ವತ್ಥ್ ನಾರಾಯಣ್ ಅವರು ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಆಡಳಿತ ವಿಭಾಗದಲ್ಲಿ ಮಂಗಳವಾರ 3 ಗಂಟೆಗೆ ಈ ವರ್ಗದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ವಿದೇಶದಲ್ಲಿ ಉದ್ಯೋಗ ಮಾಡುವ ಮತ್ತು ವ್ಯಾಸಾಂಗ ಮಾಡುತ್ತಿರುವವರಿಗೆ ಆದ್ಯತಾ ಗುಂಪಿನ ಕೋಟಾದಲ್ಲಿ ಲಸಿಕೆ ನೀಡಲಾಗುವುದು. ಅವಶ್ಯಕತೆ ಇರುವವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.


ಅಲ್ಲದೆ, ಈ ಕುರಿತ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ವಿದೇಶದಲ್ಲಿ ಉದ್ಯೋಗ ಮತ್ತು ವಿದ್ಯಾಭ್ಯಾಸದಲ್ಲಿ ನಿರತರಾಗಿರುವವರಿಂದ ಲಸಿಕೆ ಬೇಡಿಕೆ ಇತ್ತು. ಸರ್ಕಾರ ಅವರ ಬೇಡಿಕೆಗಳನ್ನು ಪರಿಗಣಿಸಿದ್ದು, ಎಲ್ಲರಿಗೂ ಕೋವಿಶೀಲ್ಡ್ ಲಸಿಕೆ ಕೊಡಲಾಗುವುದು. ಲಸಿಕೆ ಪಡೆಯಲು ಇಚ್ಛಿಸುವವರು ಆಧಾರ್ ಕಾರ್ಡ್, ಪಾಸ್ ಪೋರ್ಟ್ ಮತ್ತು ವಿದೇಶದಲ್ಲಿನ ತಮ್ಮ ಕೆಲಸ ಅಥವಾ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಹಾಜರುಪಡಿಸುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
The National Health Mission has revised the list of preferential groups for vaccination by adding four more groups, including students going to foreign countries to study.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm