ಬ್ರೇಕಿಂಗ್ ನ್ಯೂಸ್
05-06-21 01:17 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 05: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಟ್ವಿಟ್ಟರ್ ಖಾತೆಯಿಂದ ಬ್ಲ್ಯೂ ಟಿಕ್ ಮಾರ್ಕ್ ತೆಗೆದು ಹಾಕಿ ಕೆಲವೇ ಗಂಟೆಗಳ ಮತ್ತೆ ಟಿಕ್ ಮಾರ್ಕ್ ಕಾಣಿಸಿಕೊಂಡಿದೆ.
ಜುಲೈ 2020ರಿಂದ ಅವರ ವೈಯಕ್ತಿಕ ಟ್ವಿಟ್ಟರ್ ಖಾತೆ ಸಕ್ರಿಯವಾಗಿರಲಿಲ್ಲ ಎನ್ನುವ ಕಾರಣಕೊಟ್ಟು ಟ್ವಿಟ್ಟರ್ ಬ್ಲ್ಯೂ ಟಿಕ್ ಮಾರ್ಕ್ ತೆಗೆದುಹಾಕಿತ್ತು.
ಕಳೆದ ಕೆಲ ತಿಂಗಳ ಹಿಂದೆ ಟ್ವಿಟ್ಟರ್ ಬ್ಲೂ ಟಿಕ್ ವೇರಿಫಿಕೇಶನ್ ಬ್ಯಾಡ್ಜ್ ಆಯ್ಕೆಯನ್ನು ಮತ್ತೆ ಪ್ರಾರಂಭಿಸಿದೆ. 2017ರ ನಂತರ ಸ್ಥಗಿತಗೊಳಿಸಿದ ಈ ಪ್ರಕ್ರಿಯೆಯನ್ನು ಇದೀಗ ಪ್ರಾರಂಭಸಿದೆ. ಮುಂದಿನ ಕೆಲವು ವಾರಗಳಲ್ಲಿ ಹೊಸ ಧೃಢೀಕರಣ ಆಯ್ಕೆಯನ್ನು ಕಲ್ಪಿಸುತ್ತಿದ್ದೇವೆ ಎಂದು ತಿಳಿಸಿತ್ತು.
ಟ್ವಿಟ್ಟರ್ ಅರ್ಹತೆ ಇರುವವರಿಗಾಗಿ ಮಾತ್ರ ಬ್ಯೂ ಬ್ಯಾಡ್ಜ್ ನೀಡುತ್ತಿದೆ. ಇನ್ನು ಖಾತೆ ವೈರಿಫೈಡ್ ಆದರೆ ಮಾತ್ರ ಅವರ ಹೆಸರಿನ ಮುಂದೆ ನೀಲಿ ಬಣ್ಣದ ಬ್ಲೂ ಟಿಕ್ ಕಾಣಿಸುತ್ತದೆ. ಟ್ವಿಟ್ಟರ್ ಕೆಲವು ಮಾರ್ಗಸೂಚಿಯನ್ನು ಹೊರಡಿಸಿದ್ದು, ಅದನ್ನು ಪಾಲಿಸಬೇಕು ಎಂದು ಸಂಸ್ಥೆ ತಿಳಿಸಿತ್ತು. ವೈಸ್ ಪ್ರೆಸಿಡೆಂಟ್ ಆಫ್ ಇಂಡಿಯಾ ಎಂಬ ಕಚೇರಿ ಅಧಿಕೃತ ಖಾತೆಯ ಬ್ಲೂ ಟಿಕ್ ಮಾರ್ಕ್ ಹಾಗೆಯೇ ಉಳಿಸಿಕೊಂಡಿತ್ತು.
ಬಳಿಕ ಟ್ವಿಟ್ಟರ್ ಬಳಿ ಮಾತನಾಡಿದ್ದು, ಇದೀಗ ಟ್ವಿಟ್ಟರ್ ಬ್ಲ್ಯೂ ಟಿಕ್ ಮಾರ್ಕ್ ವಾಪಸ್ ನೀಡಿದೆ. ಇನ್ನು ಬ್ಲೂ ಟಿಕ್ ಟಿಕ್ ಹೊಂದಿದ ಖಾತೆಯು ಸಕ್ರಿಯವಾಗಿರಬೇಕು. ಸರ್ಕಾರದಿಂದ ಗುರುತಿಸಿಕೊಂಡಿರುವ, ಬ್ರಾಂಡ್ಗಳು, ಲಾಭ ರಹಿತ ಸಂಸ್ಥೆ, ಸುದ್ದಿ ಸಂಸ್ಥೆಗಳಿಗೆ ಟ್ವಿಟ್ಟರ್ ಬ್ಲೂ ಟಿಕ್ ನೀಡುತ್ತದೆ.
Read: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಬ್ಲೂ ಟಿಕ್ ಮಾರ್ಕ್ ಮಾಯ ; ಟ್ವಿಟ್ಟರ್ ಕಿತಾಪತಿ
Twitter restored the blue verification tick of vice president M Venkaiah Naidu's personal account, within hours of removing it from his profile. The corrective action by the social media giant came after the removal of the verification tick triggered a major uproar on social media.
11-04-25 11:10 pm
Bangalore Correspondent
Sameer MD, Vidoe Deleted, Dharmasthala: ಸೌಜನ್...
11-04-25 10:27 pm
Bangalore High court, Birthday, suspend: ಬೆಂಗ...
11-04-25 03:45 pm
Yatnal, Muslim, Prophet Muhammad Paigambar: ಪ...
11-04-25 03:28 pm
G Category Land, Nalin Kateel: ನಳಿನ್ ಕುಮಾರ್ ಗ...
10-04-25 04:40 pm
10-04-25 09:10 pm
HK News Desk
ಪಂಬನ್ ಸೇತುವೆ ಬೆನ್ನಲ್ಲೇ ಲಂಕಾ- ಭಾರತ ರೈಲ್ವೇ ಯಾನ...
10-04-25 01:25 pm
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
12-04-25 05:30 pm
Mangalore Correspondent
Mangalore Subrahmanya train, Timings: ಎ.12ರಿಂ...
11-04-25 02:49 pm
Mangalore, Kolya, accident: ತೆಂಗಿನ ಮರದಿಂದ ಕೆಳ...
11-04-25 10:35 am
Mangalore Airport, MP Brijesh Chowta: ಮಂಗಳೂರು...
10-04-25 10:41 pm
Mangalore, Netravati Bridge Repair, Traffic b...
10-04-25 09:48 pm
12-04-25 01:53 pm
HK Staff
Cyber Command Centre, Bangalore: ದೇಶದ ಮೊದಲ ಸೈ...
11-04-25 04:38 pm
Davanagere Murder, Suicide, Crime: ಪ್ರೀತಿಸಿ ಮ...
11-04-25 01:52 pm
Mangalore Auto Driver, Kunjathbail, Body, Cri...
11-04-25 11:42 am
Davanagere, Alcohol, Murder: ದಾವಣಗೆರೆ ; ಮದ್ಯ...
10-04-25 08:41 pm