ಬ್ರೇಕಿಂಗ್ ನ್ಯೂಸ್
05-06-21 04:27 pm Headline Karnataka News Network ದೇಶ - ವಿದೇಶ
ದೆಹಲಿ, ಜುಲೈ 05: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಟ್ವಿಟ್ಟರ್ ಖಾತೆಯಲ್ಲಿ ಬ್ಲ್ಯೂಟಿಕ್ ಕಾಣೆಯಾದ ಬೆನ್ನಲ್ಲೇ ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಸೇರಿ ಹಲವು ಆರ್ಎಸ್ಎಸ್ ನಾಯಕರ ಟ್ವಿಟ್ಟರ್ ಖಾತೆಯಲ್ಲೂ ಬ್ಲ್ಯೂಟಿಕ್ ಕಾಣೆಯಾಗಿದೆ.
ಆರ್ಎಸ್ಎಸ್ನ ಪ್ರಮುಖ ನಾಯಕರಾದ ಮೋಹನ್ ಭಾಗವತ್, ಸುರೇಶ್ ಜೋಶಿ, ಅರುಣ್ ಕುಮಾರ್, ಕೃಷ್ಣನ್ ಗೋಪಾಲ್ ಮತ್ತಿತರರ ವೈಯಕ್ತಿಕ ಟ್ವಿಟರ್ ಖಾತೆಗೆ ಇದ್ದ ಬ್ಲ್ಯೂಟಿಕ್ಗಳು ಇಂದು ಮಾಯವಾಗಿವೆ.

ಬೆಳಗ್ಗೆ ವೆಂಕಯ್ಯ ನಾಯ್ಡು ಅವರ ಟ್ವಿಟ್ಟರ್ ಖಾತೆಯೂ ಬ್ಲ್ಯೂಟಿಕ್ ಕಳೆದುಕೊಂಡಿತ್ತು. ಬಳಿಕ ಟ್ವಿಟ್ಟರ್ ಬಳಿ ಮಾತುಕತೆ ನಡೆಸಿದ ಬಳಿಕ ಮರಳಿ ಬಂದಿದೆ. ಟ್ವಿಟರ್ನಲ್ಲಿ ಬ್ಲ್ಯೂಟಿಕ್ ಪಡೆಯಬೇಕು ಎಂದರೆ ಅವರು ಅದರಲ್ಲಿ ಸಕ್ರಿಯರಾಗಿರಬೇಕು.
ಅವರದ್ದೇ ಅಧಿಕೃತ ಖಾತೆ ಎಂದು ದೃಢೀಕರಿಸಬೇಕು. ಆದರೆ ಇತ್ತೀಚೆಗೆ ಟ್ವಿಟರ್ ಪರಿಶೀಲನೆ ನಡೆಸಿದಾಗ ಕೆಲವು ಖಾತೆಗಳು ಹಲವು ದಿನಗಳಿಂದ ಬಳಕೆಯಾಗಿಲ್ಲ ಎಂಬುದು ಗೊತ್ತಾಗಿದೆ. ಹಾಗಾಗಿ ಅಂಥ ಟ್ವಿಟರ್ ಖಾತೆಗಳ ದೃಢೀಕರಣ ಬ್ಯಾಡ್ಜ್ಗಳನ್ನು ತೆಗೆದುಹಾಕಿದೆ.

ಹಲವು ಗಣ್ಯರು ಟ್ವಿಟರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು. ಆಕ್ಷೇಪಣೆಗಳು ಸಲ್ಲಿಕೆಯಾದ ಬೆನ್ನಲ್ಲೇ ಮತ್ತೆ ಆ ದೃಢೀಕರಣ ಬ್ಯಾಡ್ಜ್ನ್ನು ನೀಡಿತ್ತು.
ಇನ್ನು ಯಾವುದೇ ಅಕೌಂಟ್ಗೆ ಬ್ಲ್ಯೂಟಿಕ್ ಕೊಡುವಾಗ ಒಂದು ಹೆಸರಿದ್ದು, ಬಳಿಕ ಆ ಬಳಕೆದಾರರು ಹೆಸರನ್ನು ಬದಲಿಸಿಕೊಂಡರೆ ತಕ್ಷಣವೇ ಅವರಿಗೆ ನೀಡಲಾಗಿದ್ದ ದೃಢೀಕರಣ ಬ್ಯಾಡ್ಜ್ನ್ನು ತೆಗೆದುಹಾಕಲಾಗುವುದು ಎಂದು ಟ್ವಿಟರ್ ತನ್ನ ವೆರಿಫಿಕೇಶನ್ ನಿಯಮದಲ್ಲೇ ಉಲ್ಲೇಖಿಸಿದೆ.
RSS chief Mohan Bhagawat, his colleagues Suresh Soni, Arun Kumar, Suresh Joshi, and Krishna Kumar were among the accounts that lost the verification badges, according to sources in the right-wing volunteer organization.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm