ಬ್ರೇಕಿಂಗ್ ನ್ಯೂಸ್
30-08-20 02:33 pm Headline Karnataka News Network ದೇಶ - ವಿದೇಶ
ಬೀಜಿಂಗ್, ಆಗಸ್ಟ್ 30: ಉತ್ತರ ಚೀನಾದಲ್ಲಿ ಎರಡು ಮಹಡಿಯ ರೆಸ್ಟೋರೆಂಟ್ ಕುಸಿದು ಬಿದ್ದು ಕನಿಷ್ಠ 29 ಮಂದಿ ಮೃತಪಟ್ಟಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಕ್ಕಿ ಹಾಕಿಕೊಂಡವರ ರಕ್ಷಣಾ ಕಾರ್ಯ ಮುಂದುವರಿದಿದ್ದು, ಹಲವು ಮಂದಿಯನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.
ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದ ಕ್ಸಿಯಾಂಗ್ಫೆನ್ ಕೌಂಟಿಯಲ್ಲಿ ಬಾಂಕ್ವೆಟ್ಗಳಿಗಾಗಿ ಬಳಸುತ್ತಿದ್ದ ಎರಡು ಮಹಡಿಯ ಕಟ್ಟಡ ಶನಿವಾರ ಬೆಳಗ್ಗೆ ಕುಸಿದಿದೆ ಎಂದು ಪ್ರಸಾರ ಸಂಸ್ಥೆ ಸಿಜಿಟಿಎನ್ ವರದಿ ಮಾಡಿದೆ.
"ಹಲವು ಮಂದಿಯನ್ನು ಅವಶೇಷಗಳಡಿಯಿಂದ ಹೊರತೆಗೆಯಲಾಗಿದ್ದು, ಈ ಪೈಕಿ 29 ಮಂದಿ ಮೃತಪಟ್ಟಿದ್ದಾರೆ. ಏಳು ಮಂದಿಗೆ ಗಂಭೀರ ಗಾಯಗಳಾಗಿದ್ದು, 21 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ" ಎಂದು ಕ್ಸಿನ್ಹುವಾ ಸುದ್ದಿಸಂಸ್ಥೆ ವರದಿ ಮಾಡಿದೆ.
ರಕ್ಷಣಾ ಪಡೆ ಯೋಧರು ಅವಶೇಷಗಳಡಿ ಸಿಕ್ಕಿಹಾಕಿಕೊಂಡವರ ರಕ್ಷಣೆಗೆ ಸಮರೋಪಾದಿ ಕಾರ್ಯಾಚರಣೆ ನಡೆಸುತ್ತಿರುವ ಚಿತ್ರಗಳನ್ನು ಸಿಜಿಟಿಎನ್ ವೆಬ್ಸೈಟ್ ಪೋಸ್ಟ್ ಮಾಡಿದೆ. 700 ಮಂದಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm