ಬ್ರೇಕಿಂಗ್ ನ್ಯೂಸ್
15-06-21 01:03 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಜೂನ್ 15: 22 ವರ್ಷದ ಯುವಕ ಲಸಿಕೆಯ ಬಗ್ಗೆ ತಪ್ಪು ಕಲ್ಪನೆಗಳನ್ನು ಸೃಷ್ಟಿಸಿಕೊಂಡು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಭಯಪಡುತ್ತಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನನ್ನು ಶವಿ ಪ್ರಕಾಶ್ ಎಂದು ಗುರುತಿಸಲಾಗಿದೆ.
ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ಮೂಲದ ಶವಿ ಪ್ರಕಾಶ್ ಪೋಷಕರೊಂದಿಗೆ ತೆಲಂಗಾಣದ ಹೈದರಾಬಾದ್ಗೆ ಬಂದು ವಾಸವಿದ್ದು, ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಕೊರೊನಾ ಲಸಿಕೆ ಬಗ್ಗೆ ತಪ್ಪು ಕಲ್ಪನೆ ಹೊಂದಿದ್ದ ಆತ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಭಯಪಡುತ್ತಿದ್ದ. ಪೋಷಕರು ಲಸಿಕೆ ಪಡೆಯುವಂತೆ ಬಲವಂತ ಮಾಡಿದ್ದು, ಮನೆಯಿಂದ ಹೊರ ಹೋದ ಪ್ರಕಾಶ್ ಕೀಟಿನಾಶಕ ಸೇವಿಸಿದ್ದಾನೆ

ಮೊನ್ನೆ ಶನಿವಾರ ರಾತ್ರಿಯಿಡೀ ಪೋಷಕರು ಮಗನನ್ನು ಹುಡುಕಿದ್ದು, ಭಾನುವಾರ ಬೆಳಗ್ಗೆ ಮನೆಯಿಂದ ಸ್ವಲ್ಪ ದೂರದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾನೆ.
ಸಿಬ್ಬಂದಿಕೋವಿಡ್ ವ್ಯಾಕ್ಸಿನೇಷನ್ ಬಗ್ಗೆ ತೆಲಂಗಾಣ ಸರ್ಕಾರ ಮತ್ತು ಅಧಿಕಾರಿಗಳು ಎಷ್ಟೇ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದರೂ ಅನೇಕರು ಹೀಗೆ ಲಸಿಕೆ ಬಗ್ಗೆ ತಪ್ಪು ಕಲ್ಪನೆ ಇಟ್ಟುಕೊಂಡಿದ್ದಾರೆ.
Fear of Covid Vaccination 22-Year-Old Man to Commit Suicide in Hyderabad.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm