ಬ್ರೇಕಿಂಗ್ ನ್ಯೂಸ್
31-08-20 03:30 pm Headline Karnataka News Network ದೇಶ - ವಿದೇಶ
ಅಬುಧಾಬಿ, ಆಗಸ್ಟ್ 31: ಯುಎಇ ರಾಜಧಾನಿ ಅಬುಧಾಬಿಯ ರೆಸ್ಟೋರೆಂಟ್ ಒಂದರಲ್ಲಿ ಬ್ಲಾಸ್ಟ್ ಆಗಿದ್ದು ಆತಂಕ ಮನೆಮಾಡಿದೆ. ಅಬುಧಾಬಿಯ ರಶೀದ್ ಬಿನ್ ಸಯೀದ್ ಸ್ಟ್ರೀಟ್ ನಲ್ಲಿರುವ ಕೆಎಫ್ ಸಿ ಔಟ್ಲೆಟ್ ನಲ್ಲಿ ಸ್ಫೋಟ ಸಂಭವಿಸಿದೆ.
ಸ್ಪೋಟದ ಬಗ್ಗೆ ಅಬುಧಾಬಿ ಪೊಲೀಸರು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹಲವರು ಗಂಭೀರ ಗಾಯಗೊಂಡಿರುವ ಬಗ್ಗೆ ಹೇಳಿದ್ದಾರೆ. ಸ್ಫೋಟದ ಕುರಿತ ಫೋಟೊಗಳನ್ನು ಅಪ್ಲೋಡ್ ಮಾಡಿದ್ದಾರೆ. ಸ್ಫೋಟ ಹೇಗಾಯ್ತು ಮತ್ತು ಬಾಂಬ್ ಸ್ಫೋಟ ಆಗಿದೆಯೇ ಅನ್ನೋದು ತಿಳಿದುಬಂದಿಲ್ಲ. ಕಡಿಮೆ ತೀವ್ರತೆಯ ಬಾಂಬ್ ಅಥವಾ ಗ್ಯಾಸ್ ಲೀಕ್ ಆಗಿ ಬ್ಲಾಸ್ಟ್ ಆಗಿರುವ ಸಾಧ್ಯತೆಯಿದೆ.
ಇತ್ತೀಚೆಗೆ ಲೆಬನಾನ್ ರಾಜಧಾನಿ ಬೈರುತ್ ನಲ್ಲಿ ರಾಸಾಯನಿಕ ತುಂಬಿದ ಸಂಗ್ರಹಾಗಾರ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm