ಬ್ರೇಕಿಂಗ್ ನ್ಯೂಸ್
18-06-21 03:05 pm Headline Karnataka News Network ದೇಶ - ವಿದೇಶ
ತಿರುಪ್ಪೂರ್, ಜೂನ್ 18 : ತಮಿಳುನಾಡಿನ ವಿಶೇಷ ಜೋಡಿಯೊಂದು ತಮ್ಮ ಅದ್ದೂರಿ ವಿವಾಹಕ್ಕೆ ಬ್ರೇಕ್ ಹಾಕಿ ಅದೇ ಹಣವನ್ನು ಕೋವಿಡ್- ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ.
ಹೌದು.. ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಅನು ಮತ್ತು ಅರುಳ್ ಪ್ರಾಣೇಶ್ ಜೋಡಿ ಸರಳವಾಗಿ ವಿವಾಹವಾಗಿ ಬಾಕಿ ಹಣವನ್ನು ಕೋವಿಡ್ ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ. ಇದೇ ಜೂನ್ 14ರಂದು ಈ ಜೋಡಿಯ ವಿವಾಹ ನೆರವೇರಿದ್ದು, ಮದುವೆಗಾಗಿ ಈ ಜೋಡಿ 50 ಲಕ್ಷ ರೂಗಳನ್ನು ಅಂದಾಜಿಸಿತ್ತು. ಆದರೆ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.
ಇವರ ಮದುವೆಗೆ ಸುಮಾರು 13 ಲಕ್ಷ ರೂ. ಖರ್ಚಾಗಿದ್ದು ಬಾಕಿ 37 ಲಕ್ಷ ರೂಗಳನ್ನು ಕೋವಿಡ್ ರಿಲೀಫ್ ಫಂಡ್ ಗೆ ನೀಡಿದ್ದಾರೆ. ಈ ಪೈಕಿ ಕೆಲ ಸರ್ಕಾರಿ ಸಂಸ್ಥೆಗಳಿಗೆ ಮತ್ತೆ ಒಂದಷ್ಟು ಹಣವನ್ನು ಸರ್ಕಾರೇತರ ಸಂಘ ಸಂಸ್ಥೆಗಳಿಗೆ ನೀಡಿದೆ ಎನ್ನಲಾಗಿದೆ.
Couple In Tamil Nadu Saves On Big Wedding, Donates Rs 37 Lakh To COVID Relief Fund
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm