ಬ್ರೇಕಿಂಗ್ ನ್ಯೂಸ್
08-07-21 02:52 pm Headline Karnataka News Network ದೇಶ - ವಿದೇಶ
ಬಾಗ್ದಾದ್, ಜುಲೈ 08: ಇರಾಕ್ನಲ್ಲಿ ಅಮೆರಿಕ ರಾಯಭಾರ ಕಚೇರಿಯನ್ನು ಗುರಿಯಾಗಿಸಿ ಸರಣಿ ರಾಕೆಟ್, ಡ್ರೋನ್ ದಾಳಿ ನಡೆಸಲಾಗುತ್ತಿದೆ.
ಅಮೆರಿಕ ರಾಯಭಾರಿ ಕಚೇರಿ ಗುರಿಯಾಗಿಸಿ ಮೂರು ರಾಕೆಟ್ ದಾಳಿ ನಡೆದಿದೆ. ಇರಾಕ್ ಹಾಗೂ ಸಿರಿಯಾದಲ್ಲಿ ಅಮೆರಿಕ ನೆಲೆಯನ್ನು ಗುರಿಯಾಗಿಸಿಕೊಂಡು ರಾಕೆಟ್ ಹಾಗೂ ಡ್ರೋನ್ ದಾಳಿ ನಡೆಯುತ್ತಿದೆ.
ಅಮೆರಿಕ ರಾಯಭಾರಿ ಕಚೇರಿ ಮೇಲೆ ರಾಕೆಟ್ ಬಿದ್ದಿಲ್ಲ ಆದರೆ ಗರಿಷ್ಠ ಭದ್ರತೆಯ ಸುರಕ್ಷ ವಲಯದಲ್ಲಿ ಮೂರು ಪ್ರದೇಶಗಳನ್ನು ಗುರಿಯಾಗಿಸಲಾಗಿದೆ.
ಅಮೆರಿಕ ಸೇನಾ ನೆಲೆಯ ಮೇಲಿನ ದಾಳಿಯ ಹಿಂದಿನ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ, ಆದರೆ ಇರಾನ್ ಪ್ರಾಯೋಜಿತ ಭಯೋತ್ಪಾದಕ ದಾಳಿ ಇರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.



ಕಳೆದ ತಿಂಗಳು ಇರಾಕ್-ಸಿರಿಯಾ ಗಡಿಯಲ್ಲಿ ಅಮೆರಿಕ ಸೈನ್ಯವು ದಾಳಿಯಲ್ಲಿ ನಾಲ್ವರನ್ನು ಹತ್ಯೆಗೈಯಲಾಗಿತ್ತು. ಇದರ ಪ್ರತೀಕಾರ ತೀರಿಸುವುದಾಗಿ ಭಯೋತ್ಪಾದಕರು ಹೇಳಿದ್ದರು.
ಪಶ್ಚಿಮ ಪ್ರಾಂತ್ಯದ ಅನ್ಬರ್ನಲ್ಲಿ ಬುಧವಾರದಂದು ಅಮೆರಿಕ ಸೇನಾ ನೆಲೆಯ ಮೇಲೆ 14 ರಾಕೆಟ್ಗಳನ್ನು ಹಾರಿಸಲಾಗಿತ್ತು, ಘಟನೆಯಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದರು.
ಅಮೆರಿಕವು ಇರಾಕ್ನಲ್ಲಿ 2,500ರಷ್ಟು ಸೈನಿಕರನ್ನು ನಿಯೋಜಿಸಿದೆ. ಈ ವರ್ಷ 50ಕ್ಕೂ ಅಧಿಕ ಹೆಚ್ಚು ದಾಳಿ ನಡೆದಿದೆ. ಆದರೆ ಇತ್ತೀಚಿನ ಕೆಲವು ದಿನಗಳಲ್ಲಿ ನಿರಂತರ ದಾಳಿ ನಡೆಯುತ್ತಿದೆ.
Three rockets were fired at the US embassy in Iraq early Thursday (Jul 8), the Iraqi army said, at the end of a day marked by rocket and drone attacks on bases hosting American forces in Iraq and Syria.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm