ಬ್ರೇಕಿಂಗ್ ನ್ಯೂಸ್
02-09-20 07:15 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್. 2: ತೆಲಂಗಾಣ ಮೂಲದ ವ್ಯಕ್ತಿ ಪಾಸ್ಪೋರ್ಟ್ ಇಲ್ಲದೆಯೇ 16 ವರ್ಷಗಳ ಬಳಿಕ ದುಬೈನಿಂದ ವಾಪಾಸ್ಸಾಗಿದ್ದು, ಕಳೆದ 16 ವರ್ಷಗಳಲ್ಲಿ ದುಬೈನಲ್ಲಿ ಸಿಲುಕಿಕೊಂಡಿದ್ದ ಅವರಿಗೆ 29 ಲಕ್ಷ ರೂ ನಷ್ಟು ದಂಡ ವಿಧಿಸಲಾಗಿತ್ತು.
ನೀಲ ಯಲ್ಲಯ್ಯ ಚಿಂತಮಾನಪಳ್ಳಿಯವರು, 2004ರಲ್ಲಿ ಕೆಲಸಕ್ಕೆಂದು ದುಬೈಗೆ ಹೋಗಿದ್ದರು. ಬಳಿಕ ಕೆಲವು ಸನ್ನಿವೇಶಗಳು ಅವರನ್ನು ಅಲ್ಲಿಯೇ ಉಳಿದುಕೊಳ್ಳುವಂತೆ ಮಾಡಿತು. ಜೈನ್ ಸೇವಾ ಮಿಷನ್ ಸ್ವಯಂಸೇವಕರಾದ ರೂಪೇಶ್ ಮೆಹ್ತಾ ಎಂಬುವವರು ಅವರಿಗೆ ಸಹಾಯ ಮಾಡಿದ್ದು, ದುಬೈನಲ್ಲಿರುವ ಭಾರತೀಯ ಕೌನ್ಸುಲೇಟ್ನಲ್ಲಿ ತಾತ್ಕಾಲಿಕ ಪಾಸ್ಪೋರ್ಟ್ ಪಡೆದು ಅವರನ್ನು ಕರೆತರಲಾಗಿದೆ.
ಯಲ್ಲಯ್ಯ ಅವರ ಪತ್ನಿ ಒತ್ತಾಯದ ಮೇರೆಗೆ ಹೈದರಾಬಾದ್ ಕಚೇರಿಯಲ್ಲಿ ಹಳೆಯ ಪಾಸ್ಪೋರ್ಟ್ ಪಡೆಯಲಾಯಿತು. ಅವರಿಗೆ ಉಚಿತ ವಿಮಾನ ಟಿಕೆಟ್ ನೀಡಿ ಕರೆಸಿಕೊಳ್ಳಲಾಯಿತು.ಅವರ ವೀಸಾ ಅವಧಿ ಮುಗಿದು ಕೂಡ ಅಲ್ಲಿಯೇ ಇದ್ದ ಕಾರಣ ನಿತ್ಯ 500 ರೂ.ನಷ್ಟು ಇಲ್ಲಿಯವರೆಗೆ 29 ಲಕ್ಷದಷ್ಟು ದಂಡ ವಿಧಿಸಲಾಗಿತ್ತು. ದುಬೈ ಸರ್ಕಾರ ಆ ದಂಡವನ್ನು ಮನ್ನಾ ಮಾಡಿದೆ.
ಅವರು ಸೋಮವಾರ ಸಂಜೆ ತೆಲಂಗಾಣವನ್ನು ತಲುಪಿದ್ದು, ಸದ್ಯ ಹೋಂ ಕ್ವಾರಂಟೈನ್ನಲ್ಲಿರಲು ಅವಕಾಶ ಮಾಡಿಕೊಡಲಾಗಿದೆ. ಯಲ್ಲಯ್ಯ ಅವರು ದುಬೈಗೆ ಹೊರಡುವ ಸಂದರ್ಭದಲ್ಲಿ ಮಗಳು ಇನ್ನೂ ಚಿಕ್ಕವಳು. ಈಗ ಆಕೆ ಒಂದು ಮಗುವಿನ ತಾಯಿಯಾಗಿದ್ದಾಳೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm