ಬ್ರೇಕಿಂಗ್ ನ್ಯೂಸ್
09-07-21 10:58 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಜುಲೈ 9: ಕೇರಳದಲ್ಲಿ 14 ಝಿಕಾ ವೈರಸ್ ಸೋಂಕಿತರು ಪತ್ತೆಯಾಗಿದ್ದು ರಾಜ್ಯದಲ್ಲಿ ಹೈಎಲರ್ಟ್ ಮಾಡಲಾಗಿದೆ. ನ್ಯಾಶನಲ್ ಇನ್ಸ್ ಟಿಟ್ಯೂಟ್ ಆಫ್ ವೈರಾಲಜಿ ಸೆಂಟರ್ ಇಂದು ಒಂದೇ ದಿನ 13 ಮಂದಿಯ ಸ್ಯಾಂಪಲನ್ನು ಝಿಕಾ ವೈರಸ್ ಎಂದು ಪತ್ತೆ ಮಾಡಿದೆ.
ಗುರುವಾರ ಮೊದಲ ಬಾರಿಗೆ ಝಿಕಾ ವೈರಸ್ ಸೋಂಕು ಕೇರಳದಲ್ಲಿ 24 ವರ್ಷದ ಗರ್ಭಿಣಿ ಮಹಿಳೆಯಲ್ಲಿ ಕಂಡುಬಂದಿತ್ತು. ನಿನ್ನೆ ಸಂಶಯಿತ 19 ಮಂದಿಯ ಸ್ಯಾಂಪಲನ್ನು ವೈರಾಲಜಿ ಸೆಂಟರಿಗೆ ಕಳಿಸಲಾಗಿತ್ತು. ಅದರಲ್ಲಿ 13 ಮಂದಿಗೆ ಪಾಸಿಟಿವ್ ಕಂಡುಬಂದಿದೆ.
ಇದರ ಲಕ್ಷಣಗಳು ಡೆಂಗ್ಯೂ ರೀತಿಯದ್ದೇ ಇರಲಿದ್ದು, ಜ್ವರ, ಅಲರ್ಜಿ ಮತ್ತು ಮೈಕೈ ನೋವು ಇರುತ್ತದೆ. ಅಲ್ಲದೆ, ಡೆಂಗ್ಯು ರೀತಿಯಲ್ಲೇ ಸೊಳ್ಳೆಯಿಂದ ಇದು ಹರಡುತ್ತದೆ. ಸೋಂಕಿತ ವ್ಯಕ್ತಿಗೆ ಕಚ್ಚಿದ ಸೊಳ್ಳೆ ಇನ್ನೊಬ್ಬನಿಗೆ ಕಚ್ಚಿದರೆ ಆತನಿಗೂ ಸೋಂಕು ಹರಡುತ್ತದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಝಿಕಾ ವೈರಸ್ ಹೊರಗಡೆ ಹರಡದಂತೆ ಕೇರಳದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಅಲ್ಲದೆ, ಗರ್ಭಿಣಿಯರು ಜ್ವರ ಬಂದ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಡೆಲ್ಟಾ ಬೆನ್ನಲ್ಲೇ "ಝಿಕಾ ವೈರಸ್" ಆತಂಕ ; ಕೇರಳದಲ್ಲಿ ಹೈ ಅಲರ್ಟ್ !!
Cases of Zika virus in Kerala went up to 14 today with the National Institute of Virology (NIV) confirming 13 more cases. Following this, the state has been put on alert. Among the infected was a 24-year-old pregnant woman who was diagnosed with the mosquito-transmitted disease on Thursday. Hers was the first case of the Zika virus in the Kerala.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm