ಬ್ರೇಕಿಂಗ್ ನ್ಯೂಸ್
14-07-21 01:39 pm Headline Karnataka News Network ದೇಶ - ವಿದೇಶ
ಪುಲ್ವಾಮ, ಜುಲೈ 14: ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಎಲ್ಇಟಿ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿಗಳು ತಿಳಿದುಬರುತ್ತಿದ್ದಂತೆಯೇ ಭದ್ರತಾ ಪಡೆಗಳು ಇಂದು ಬೆಳಗಿನ ಜಾವ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಸೇನಾಪಡೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಪರಿವರ್ತಿಸಿದ ಸೇನಾಪಡೆ, ಸ್ಥಳವನ್ನು ಸುತ್ತುವರೆದು ಗುಂಡಿನ ದಾಳಿ ನಡೆಸಿದೆ.

ಇದರಂತೆ ಇದೀಗ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಎನ್ಕೌಂಟರ್ ನಲ್ಲಿ ಹತ್ಯೆಯಾಗಿರುವ ಎಲ್ಇಟಿ ಕಮಾಂಡರ್ ನನ್ನು ಐಜಾಜ್ ಅಲಿಯಾಸ್ ಅಬು ಹುರೈರಾ ಎಂದು ಗುರ್ತಿಸಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
An officer of the Pakistan army and a soldier were killed on Tuesday during a clash with the terrorists in the restive tribal district, bordering Afghanistan.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm