ಬ್ರೇಕಿಂಗ್ ನ್ಯೂಸ್
15-07-21 05:54 pm Headline Karnataka News Network ದೇಶ - ವಿದೇಶ
ಪಣಜಿ, ಜುಲೈ 15: ಗೋವಾದ ನೂತನ ರಾಜ್ಯಪಾಲರಾಗಿ ನಿಯುಕ್ತಿಗೊಂಡಿದ್ದ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರು ಇಂದು ಗೋವಾದ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬಾಂಬೆ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ದೀಪಾಂಕರ ದತ್ತ ಅವರು ಗೋವಾದ ನೂತನ ರಾಜ್ಯಪಾಲರಿಗೆ ಪ್ರಮಾಣವಚನ ಬೋಧಿಸಿದರು. ಗೋವಾದ ದೋನಾಪಾವುಲ್ ನಲ್ಲಿರುವ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್, ಕೇಂದ್ರ ಸಚಿವ ಶ್ರೀಪಾದ ನಾಯ್ಕ, ರಾಜ್ಯ ಪ್ರತಿಪಕ್ಷ ನಾಯಕ ದಿಗಂಬರ್ ಕಾಮತ್, ಮತ್ತಿತರರು ಉಪಸ್ಥಿತರಿದ್ದರು.

ಗೋವಾದ ನೂತನ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರನ್ನು ಜುಲೈ 6ರಂದು ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಗೋವಾದ ರಾಜ್ಯಪಾಲರಾಗಿ ನಿಯೋಜಿಸಿದ್ದರು.
ಈ ಹಿಂದೆ ಪಿಳ್ಳೈ ಅವರು ಕೇರಳ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದರು. ಮಿಜೋರಾಂನ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪಿಳ್ಳೈ ಒಬ್ಬ ಪ್ರಸಿದ್ಧ ಲೇಖಕರೂ ಹೌದು.
P S Sreedharan Pillai took oath as a Governor at Raj Bhawan in Panaji on Thursday. The swearing-in ceremony of the 19th Governor of Goa took place today morning
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm