ಬ್ರೇಕಿಂಗ್ ನ್ಯೂಸ್
03-09-20 04:56 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್ 3: ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದಕ್ಕಾಗಿ ತೆಲಂಗಾಣದ ಬಿಜೆಪಿ ಶಾಸಕನೊಬ್ಬನ ಫೇಸ್ಬುಕ್ ಖಾತೆಯನ್ನು ಫೇಸ್ಬುಕ್ ಕಂಪೆನಿಯೇ ಬ್ಯಾನ್ ಮಾಡಿದೆ. ತೆಲಂಗಾಣ ರಾಜ್ಯದ ಏಕೈಕ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ವಿರುದ್ಧ ಫೇಸ್ಬುಕ್ ನಿಂದಲೇ ಬ್ಯಾನ್ ಮಾಡೋದಾಗಿ ಹೇಳಿದೆ. ಇದೇ ವೇಳೆ, ಇನ್ ಸ್ಟಾ ಗ್ರಾಮ್ ಕೂಡ ರಾಜಾ ಸಿಂಗ್ ಮೇಲೆ ನಿಷೇಧ ಹಾಕಿದೆ.
ರಾಜಾ ಸಿಂಗ್ ಅವರನ್ನು ನಾವು ಫೇಸ್ಬುಕ್ ಬಳಕೆಯಿಂದ ಹೊರಗಿಡುತ್ತಿದ್ದೇವೆ. ಅವರು ನಮ್ಮ ಫೇಸ್ಬುಕ್ ನಿಯಮವನ್ನು ಉಲ್ಲಂಘಿಸಿ, ಹಿಂಸೆ, ಪ್ರಚೋದನೆಗೆ ಕಾರಣವಾಗುವ ಅಂಶಗಳನ್ನು ಪೋಸ್ಟ್ ಮಾಡುತ್ತಿದ್ದರು. ಅದಕ್ಕೆ ಫೇಸ್ಬುಕ್ ವೇದಿಕೆ ಆಗಬಾರದೆಂಬ ನೆಲೆಯಲ್ಲಿ ಅವರನ್ನು ಫೇಸ್ಬುಕ್ಕಿಂದ ನಿಷೇಧ ವಿಧಿಸುತ್ತಿದ್ದೇವೆ ಎಂದು ಫೇಸ್ಬುಕ್ ಹೇಳಿಕೆಯಲ್ಲಿ ತಿಳಿಸಿದೆ.
ಇದೇ ವೇಳೆ, ರಾಜಾ ಸಿಂಗ್ ಹೇಳಿಕೆಯ ವಿಡಿಯೋ ಬಿಡುಗಡೆ ಮಾಡಿದ್ದು ನಾನು 2019ರಿಂದಲೇ ಫೇಸ್ಬುಕ್ ಬಳಕೆ ಮಾಡುತ್ತಿಲ್ಲ. 2018ರಲ್ಲಿ ನನ್ನ ಖಾತೆ ಹ್ಯಾಕ್ ಆಗಿತ್ತು. ಈ ಬಗ್ಗೆ ಪೊಲೀಸ್ ದೂರು ದಾಖಲಿಸಿದ್ದೆ. ಈಗ ಮತ್ತೆ ಹೊಸ ಖಾತೆ ತೆರೆಯಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮೊನ್ನೆ ಸೆಪ್ಟೆಂಬರ್ 1ರಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ ಗೆ ಭಾರತದಲ್ಲಿ ಫೇಸ್ಬುಕ್ ರಾಜಕೀಯಕ್ಕೆ ಬಳಕೆಯಾಗುತ್ತಿರುವ ಬಗ್ಗೆ ಪತ್ರ ಬರೆದಿದ್ದರು. ಪತ್ರ ಬರೆದ ಎರಡೇ ದಿನದಲ್ಲಿ ಫೇಸ್ಬುಕ್ ಬಿಜೆಪಿ ಶಾಸಕನನ್ನೇ ಫೇಸ್ಬುಕ್ಕಿಂದ ಬ್ಯಾನ್ ಮಾಡಿದ್ದು ಕಾಕತಾಳೀಯ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm