ಬ್ರೇಕಿಂಗ್ ನ್ಯೂಸ್
03-09-20 06:44 pm Headline Karnataka News Network ದೇಶ - ವಿದೇಶ
ಟರ್ಕಿ, ಸೆಪ್ಟೆಂಬರ್ 03: ವಿಮಾನದೊಳಗೆ ಸೆಕೆಯಾಗುತ್ತಿದೆ ಎಂದು ತುರ್ತು ನಿರ್ಗಮನ ದ್ವಾರ ತೆಗೆದು ವಿಂಗ್ ಮೇಲೆ ನಡೆದಾಡಿದ ಘಟನೆ ಉಕ್ರೇನ್ ನ ಇಂಟರ್ನ್ಯಾಷನಲ್ ಏರ್ಲೈನ್ಸ್ ನಲ್ಲಿ ನಡೆದಿದೆ.
ವಿಮಾನ ನಿಲ್ದಾಣಕ್ಕೆ ಬಂದಿಳಿದರೂ ಸಹ ಪ್ರಯಾಣಿಕರು ಬೇಗ ಇಳಿಯಲಿಲ್ಲ ಎಂಬ ಕಾರಣಕ್ಕೆ ತುರ್ತು ದ್ವಾರ ತೆಗೆದುಕೊಂಡು ನುಸುಳಿದ್ದು,ವಿಮಾನ ರೆಕ್ಕೆಯ ಮೇಲೆಯೂ ವಾಯು ವಿಹಾರ ನಡೆಸಿದ್ದಾಳೆ.
ಬೋಯಿಂಗ್ 737 - 86ಎನ್ ವಿಮಾನದ ಮೂಲಕ ತನ್ನ ಇಬ್ಬರು ಮಕ್ಕಳೊಂದಿಗೆ ಟರ್ಕಿಯಿಂದ ಬಂದಿದ್ದು , ವಿಮಾನದಿಂದ ಇಳಿಯುತ್ತಿದ ಸಹಪ್ರಯಾಣಿಕರು ಈಕೆಯ ವರ್ತನೆಯನ್ನು ನೋಡಿ ವಿಮಾನ ನಿಲ್ದಾಣದ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ.
ಬಳಿಕ ಮಹಿಳೆಯನ್ನು ನಾರ್ಕೋಟಿಕ್ ಪರೀಕ್ಷೆಗೆ ಒಳಪಡಿಸಿದ್ದು, ಈಕೆ ಮದ್ಯ ಅಥವಾ ಮಾದಕ ದ್ರವ್ಯವನ್ನು ಸೇವಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಆಕೆಯ ವಿಚಾರಣೆ ನಡೆಸಿದ್ದು, ತನ್ನ ಬಾಧೆಯನ್ನು ತಿಳಿಸಿದ್ದಾಳೆ. ಆಕೆಗೆ ಉಕ್ರೇನ್ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಮಾಡದಂತೆ ನಿರ್ಬಂಧ ಹೇರಲಾಗಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm