ಬ್ರೇಕಿಂಗ್ ನ್ಯೂಸ್
04-09-20 03:48 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 04: ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಿ ಎಂದು ಇಮೇಲ್ ಬಂದಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಎನ್‌ಐಎಗೆ ಲಭ್ಯವಾಗಿರುವ ಇ - ಮೇಲ್‌ನಲ್ಲಿ 'ಕಿಲ್ ನರೇಂದ್ರ ಮೋದಿ' ಎಂಬ ಮೂರು ಶಬ್ದವನ್ನು ಬರೆಯಲಾಗಿದೆ. ಆ.8ರ ನಸುಕಿನ 1.34 ವೇಳೆಗೆ [email protected] ವಿಳಾಸದಿಂದ [email protected] ವಿಳಾಸಕ್ಕೆ ಬೆದರಿಕೆ ಇ- ಮೇಲ್ ಕಳುಹಿಸಲಾಗಿದೆ. ಆದರೆ, ಈ ಕುರಿತಾದ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಇ-ಮೆಲ್ ಬೆದರಿಕೆ ಹಾಕಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವಾಲಯಕ್ಕೆ ಎನ್‌ಐಎ ಪತ್ರವೊಂದನ್ನು ಬರೆದಿದೆ
ಮೋದಿ ಅವರ ವೈಯಕ್ತಿಕ ವೆಬ್‌ಸೈಟ್‌ನ ಟ್ವಿಟ್ಟರ್ ಖಾತೆ ಹ್ಯಾಕ್ ಆದ ಬೆನ್ನಲ್ಲೇ, ಈ ಬೆಳವಣಿಗೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಇ- ಮೇಲ್ ಬೆದರಿಕೆ ಹಿನ್ನೆಲೆಯಲ್ಲಿ ಮೊದಿ ಅವರಿಗೆ ಒದಗಿಸಿರುವ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ.
ಪ್ರಾಥಮಿಕ ತನಿಖೆಯಿಂದ ಇದು ಭಾರತದ ಹೊರಗಿನಿಂದ ಬಂದಿರುವ ಇಮೇಲ್ ಎಂದು ತಿಳಿದುಬಂದಿದೆ.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
29-08-25 01:47 pm
HK News Desk
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
29-08-25 03:48 pm
Mangalore Correspondent
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm