ಬ್ರೇಕಿಂಗ್ ನ್ಯೂಸ್
04-09-20 04:20 pm Headline Karnataka News Network ದೇಶ - ವಿದೇಶ
ಚೆನ್ನೈ , ಸೆಪ್ಟೆಂಬರ್ 04: ತಮಿಳುನಾಡಿನ ಕಡ್ಡಲೂರು ಬಳಿ ಇರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಸ್ಥಳದಲ್ಲೇ ಏಳು ಜನರು ಮೃತಪಟ್ಟರೆ ಅನೇಕರ ಸ್ಥಿತಿ ಗಂಭೀರವಾಗಿದೆ.
ಚೆನ್ನೈನಿಂದ 190 ಕಿಮೀ ದೂರದಲ್ಲಿರುವ ಕಟ್ಟುಮನ್ನಾರ್ಕಾಯಿಲ್ ಭಾಗದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಈಗಾಗಲೇ ಗಣೇಶ ಚತುರ್ಥಿ ಪೂರ್ಣಗೊಂಡಿದೆ. ಶೀಘ್ರವೇ ದಸರಾ ಹಾಗೂ ದೀಪಾವಳಿ ಹಬ್ಬಗಳು ಬರುವುದರಲ್ಲಿದೆ. ಅಲ್ಲದೆ, ಇತ್ತೀಚೆಗೆ ಲಾಕ್ಡೌನ್ ಪೂರ್ಣಗೊಂಡಿದ್ದು, ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯಲ್ಲಿ ಪಟಾಕಿ ತಯಾರಿಕೆ ಕೆಲಸ ಭರದಿಂದ ಸಾಗಿತ್ತು ಎನ್ನಲಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ ಕಾರ್ಖಾನೆಯಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಕಾರ್ಖಾನೆಯಲ್ಲಿದ್ದ ಮದ್ದುಗುಂಡುಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಮೃತಪಟ್ಟಿದ್ದಾರೆ. ಇನ್ನು ಸ್ಫೋಟದಿಂದಾಗಿ ಕಾರ್ಖಾನೆಯ ಒಂದು ಭಾಗ ಸಂಪೂರ್ಣ ನಾಶವಾಗಿದೆ.
ಚಿತ್ರ ಕೃಪೆ: ANI
Join our WhatsApp group for latest news updates
Tamil Nadu: Death toll rises to seven in Cuddalore fire incident, says SP M Sree Abhinav https://t.co/lGY1REwZpl pic.twitter.com/WBgOOJVbbt
— ANI (@ANI) September 4, 2020
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm