ಬ್ರೇಕಿಂಗ್ ನ್ಯೂಸ್
31-07-21 01:01 pm Headline Karnataka News Network ದೇಶ - ವಿದೇಶ
ಕಾಸರಗೋಡು, ಜುಲೈ 31: ಕೊರೊನಾ ಲಸಿಕೆ ವಿಚಾರದಲ್ಲಿ ಯುವಕರು ಹೊಡೆದಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.
ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶುಕ್ರವಾರ ಲಸಿಕೆ ನೀಡಲಾಗುತ್ತಿತ್ತು. ಮೊಗ್ರಾಲ್ ಪಂಚಾಯತ್ ವ್ಯಾಪ್ತಿಯ ಮೊದಲ ಮತ್ತು ಎರಡನೇ ವಾರ್ಡಿನ ವರಿಗೆ ಶುಕ್ರವಾರ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿತ್ತು. ಆದರೆ ಬೇರೆ ವಾರ್ಡಿನವರು ಕೂಡ ಲಸಿಕೆ ಪಡೆಯಲು ಬಂದಿದ್ದರು.



ಇದೇ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ಹೊಯ್ ಕೈ ನಡೆದಿದೆ. ಯುವಕರ ಗುಂಪು ಪರಸ್ಪರ ಹೊಡೆದಾಡಿದ್ದು ಇದನ್ನು ಸ್ಥಳೀಯರು ವಿಡಿಯೋ ಮಾಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು ಲಸಿಕೆಗಾಗಿ ಹೊಡೆದಾಟ ನಡೆಸಿದರೇ ಅನ್ನುವ ಅನುಮಾನ ಹುಟ್ಟುವಂತಾಗಿದೆ.
ಹೊಡೆದಾಟ ಘಟನೆಯಿಂದಾಗಿ ಕೆಲವು ಗಂಟೆಗಳ ಕಾಲ ವ್ಯಾಕ್ಸಿನ್ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಬಳಿಕ ಪೊಲೀಸರ ಭದ್ರತೆಯಲ್ಲಿ ವ್ಯಾಕ್ಸಿನ್ ನೀಡಲಾಯಿತು.
Kasaragod fight erupts at the vaccination centre in Mogral Puthur. Video goes viral on social media
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm