ಬ್ರೇಕಿಂಗ್ ನ್ಯೂಸ್
05-09-20 10:14 am Dhruthi Anchan - Correspondent ದೇಶ - ವಿದೇಶ
ವಾಷಿಂಗ್ಟನ್, ಸೆಪ್ಟೆಂಬರ್.5 : ಭಾರತದ ಪ್ರಧಾನಿ ಮೋದಿ ನನಗೆ ಆತ್ಮೀಯ ಸ್ನೇಹಿತ, ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಮೆರಿಕದಲ್ಲಿರುವ ಭಾರತೀಯರು ನನಗೇ ಮತ ಹಾಕುತ್ತಾರೆ ಎನ್ನುವ ನಂಬಿಕೆ ಇದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಫೆಬ್ರವರಿ ತಿಂಗಳಿನಲ್ಲಿ ಟ್ರಂಪ್ ಅವರು ಪತ್ನಿ ಮೆಲಾನಿಯಾ ಅವರೊಂದಿಗೆ ಭಾರತಕ್ಕೆ ಭೇಟಿ ನೀಡಿದ ಕುರಿತು ಮಾತನಾಡಿರುವ ಅವರು, ಭಾರತವು ಶ್ರೇಷ್ಠ ರಾಷ್ಟ್ರವಾಗಿದೆ .ಅಲ್ಲಿ ನಾವು ಉತ್ತಮ ಸಮಯವನ್ನು ಕಳೆದಿದ್ದೇವೆ. ಅದ್ಭುತವಾದ ಜನರನ್ನು ನಾವು ಅಲ್ಲಿ ನೋಡಿದ್ದೇವೆ ಎಂದು ಹೇಳುವ ಮೂಲಕ ಹಳೆಯ ನೆನಪು ಮೆಲುಕು ಹಾಕಿದರು.
ಇದೇ ವೇಳೆ ಹ್ಯೂಸ್ಟನ್'ನಲ್ಲಿ ನಡೆದ ಹೌಡಿ ಮೋದಿ ಸಮಾರಂಭ ಕುರಿತು ಮಾತನಾಡಿದ ಅವರು, ನಾವು ಹ್ಯೂಸ್ಟನ್ ನಗರದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡಿದ್ದೆವು. ಅದು ಅದ್ಭುತವಾಗಿತ್ತು. ನಾವು ಭಾರತದಿಂದ ಮತ್ತು ಪ್ರಧಾನಿ ಮೋದಿ ಅವರಿಂದ ದೊಡ್ಡ ಮಟ್ಟದ ಬೆಂಬಲವನ್ನು ಪಡೆದುಕೊಂಡಿದ್ದೇವೆ. ಭಾರತದವರು ಟ್ರಂಪ್'ಗಾಗಿ ಮತ ಚಲಾಯಿಸುತ್ತಾರೆಂದು ಎನಿಸುತ್ತಿದೆ ಎಂದೂ ತಿಳಿಸಿದ್ದಾರೆ
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm