ಬ್ರೇಕಿಂಗ್ ನ್ಯೂಸ್
05-09-20 11:49 am Headline Karnataka News Network ದೇಶ - ವಿದೇಶ
ಮುಂಬೈ , ಸೆಪ್ಟೆಂಬರ್ 5: ಮಹಾರಾಷ್ಟ್ರದಲ್ಲಿ 12 ಗಂಟೆಗಳ ಮಧ್ಯೆ ಎರಡನೇ ಬಾರಿಗೆ ಭೂಕಂಪ ಸಂಭವಿಸಿದೆ. ಉತ್ತರ ಮುಂಬೈನಲ್ಲಿ ಇಂದು ಬೆಳಗ್ಗೆ ಭೂಕಂಪ ಸಂಭವಿಸಿದ್ದು ಜನ ಗಾಬರಿಗೊಂಡು ಮನೆಗಳಿಂದ ಹೊರಕ್ಕೆ ಓಡಿಬಂದಿದ್ದಾರೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 2.7 ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಭೂಕಂಪದ ಅನುಭವ ಆಗಿತ್ತು. ಸತತ ಎರಡು ಬಾರಿ ಭೂಕಂಪದ ಅನುಭವ ಆಗಿದ್ದು ನಾಸಿಕ್ ಜನರನ್ನು ಭೀತಿಗೊಳಿಸಿತ್ತು.
ಕಳೆದ ತಿಂಗಳಲ್ಲಿಯೂ ಮಹಾರಾಷ್ಟ್ರದ ಪಾಲ್ಘರ್ ಎಂಬಲ್ಲಿ ಸಣ್ಣಮಟ್ಟಿನ ನಡುಕ ಉಂಟಾಗಿತ್ತು. ಅದರ ತೀವ್ರತೆ 2.8ರಷ್ಟಿತ್ತು ಎನ್ನಲಾಗಿದೆ. ಹೀಗಾಗಿ ಯಾವುದೇ ಸಾವು- ನೋವು ಆಗಿರಲಿಲ್ಲ. ಆದರೆ, ಈಗ ಮತ್ತೆ ಭೂಕಂಪದ ಮರುಕಳಿಕೆ ಆಗಿರುವುದು ಮಹಾರಾಷ್ಟ್ರದಲ್ಲಿ ಮತ್ತೆ ಭೀತಿ ಆವರಿಸಿದೆ.
ಈ ಹಿಂದೆ, ಗುಜರಾತಿನ ಕಛ್ ಮತ್ತು ಮಹಾರಾಷ್ಟ್ರದ ಲಾತೂರಿನಲ್ಲಿ ಭೂಕಂಪ ಸಂಭವಿಸಿದ್ದ ದೊಡ್ಡ ಮಟ್ಟದ ಹಾನಿ ಆಗಿತ್ತು.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm