ಬ್ರೇಕಿಂಗ್ ನ್ಯೂಸ್
09-08-21 04:23 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 9: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ (ಪಿಎಂ ಸಮ್ಮಾನ್) 9ನೇ ಕಂತಿನ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಿಡುಗಡೆ ಮಾಡಿದರು.
ಬಳಿಕ ಹಲವು ರೈತರ ಜೊತೆ ಸಂವಾದ ನಡೆಸಿದ ಪ್ರಧಾನಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದರು. ಕಿಸಾನ್ ಸಮ್ಮಾನ್ ಯೋಜನೆಯ 9ನೇ ಕಂತಿನಲ್ಲಿ ಸುಮಾರು 10 ಕೋಟಿ ರೈತರ ಖಾತೆಗಳಿಗೆ 19,500 ಕೋಟಿ ವರ್ಗಾವಣೆಯಾಗಿದೆ. ಇದರಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರಯೋಜನೆ ಆಗಲಿದ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಇದೇ ವೇಳೆ, ದೇಶದ 75ನೇ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದ ಮೋದಿ, ಈ ವರ್ಷ ಅತ್ಯಂತ ಮಹತ್ವದ್ದು. ಹೊಸ ಮೈಲಿಗಲ್ಲು ಮತ್ತು ಹೊಸ ನಿರ್ಣಯಗಳಿಗೆ ತೆರೆದುಕೊಳ್ಳಬೇಕಾದ ಸಂದರ್ಭ. ಮುಂದಿನ 25 ವರ್ಷದಲ್ಲಿ ದೇಶದ ಸ್ಥಿತಿ ಎಲ್ಲಿರಬೇಕು ಎಂಬ ಬಗ್ಗೆ ಈಗಲೇ ಸ್ಪಷ್ಟ ಕಲ್ಪನೆ ಇಟ್ಟುಕೊಂಡು ಯೋಜನೆ ರೂಪಿಸಬೇಕು. 2047ರಲ್ಲಿ ದೇಶದ ಭಾರತದ ಸ್ಥಿತಿಗತಿಯನ್ನು ನಾವು ನಿರ್ಧರಿಸಬೇಕಿದೆ. ಇದನ್ನು ನಿರ್ಧರಿಸುವಲ್ಲಿ ನಮ್ಮ ಕೃಷಿ, ಗ್ರಾಮಗಳು, ರೈತರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕೃಷಿಗೆ ಹೊಸ ದಿಕ್ಕನ್ನು ನೀಡಬೇಕಾದ ಸಮಯ ಇದಾಗಿದೆ.
ಸರಕಾರವು ನೇರ ಖರೀದಿ ಯೋಜನೆಯಡಿ ರೈತರಿಂದ ಬೆಂಬಲ ಬೆಲೆ ನೀಡಿ ಉತ್ಪನ್ನಗಳನ್ನು ಖರೀದಿ ಮಾಡಿದೆ. ಭತ್ತ ಬೆಳೆಯುವ ರೈತರ ಖಾತೆಗಳಿಗೆ 1.70 ಲಕ್ಷ ಕೋಟಿ ನೇರ ವರ್ಗಾವಣೆಯಾಗಿದೆ. ಗೋಧಿ ಬೆಳೆಯುವ ರೈತರಿಗೆ 85 ಸಾವಿರ ಕೋಟಿ ನೇರ ವರ್ಗಾವಣೆ ಮಾಡಲಾಗಿದೆ ಎಂದು ಮೋದಿ ಹೇಳಿದರು
9th instalment of #PMKisan is being released. Watch. https://t.co/adKzarnNaa
— Narendra Modi (@narendramodi) August 9, 2021
Prime Minister Narendra Modi virtually transferred about ₹19,500 crore to over 9.75 crore farmers on Monday, under the government's Pradhan Mantri Kisan Samman Nidhi (PM-KISAN) scheme. He also interacted with the beneficiaries of the scheme via video conferencing during the event.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm