ಬ್ರೇಕಿಂಗ್ ನ್ಯೂಸ್
23-08-21 11:37 am Headline Karnataka News Network ದೇಶ - ವಿದೇಶ
ವಾಷಿಂಗ್ಟನ್ ಡಿಸಿ, ಆಗಸ್ಟ್ 23: ಕಾಬೂಲ್ನಿಂದ ಜರ್ಮನಿಯ ರ್ಯಾಮ್ಸ್ಟೈನ್ ವಾಯುನೆಲೆಗೆ ಹಾರಿದ ವಿಮಾನದಲ್ಲಿ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಅಮೆರಿಕ ಮಿಲಿಟರಿ ತಿಳಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಅಮೆರಿಕ ಮಿಲಿಟರಿಯ ಏರ್ ಮೊಬಿಲಿಟಿ ಕಮಾಂಡ್, ವಿಮಾನ ಹಾರಾಟದ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ವಿಮಾನದಲ್ಲಿ ವಾಯು ಒತ್ತಡವನ್ನು ಹೆಚ್ಚಿಸುವ ಉದ್ದೇಶದಿಂದ ವಿಮಾನ ಹಾರಾಟದ ಎತ್ತರವನ್ನು ಹೆಚ್ಚಿಸಲು ವಿಮಾನದ ಕಮಾಂಡರ್ ನಿರ್ಧರಿಸಿದ್ದರು. ವಾಯುನೆಲೆಗೆ ಬಂದ ನಂತರ ಅಮೆರಿಕದ ವೈದ್ಯಕೀಯ ಸಿಬ್ಬಂದಿ ವಿಮಾನದಲ್ಲೇ ಚಿಕಿತ್ಸೆ ಆರಂಭಿಸಿ ಹೆರಿಗೆ ಮಾಡಿಸಿದರು. ಮಹಿಳೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದು, ಇಬ್ಬರ ಆರೋಗ್ಯ ಉತ್ತಮವಾಗಿದೆ. ತಾಯಿ-ಮಗುವನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.



ಇನ್ನು ವಿಮಾನದಿಂದ ತಾಯಿ-ಮಗು ನಿರ್ಗಮಿಸಲು ಸಹಾಯ ಮಾಡಿದ ಯುಎಸ್ ಸಿಬ್ಬಂದಿಯ ಫೋಟೋಗಳನ್ನು ರಕ್ಷಣಾ ಇಲಾಖೆ ಹಂಚಿಕೊಂಡಿದೆ.
ತಾಲಿಬಾನ್ಗಳು ಕಾಬೂಲ್ ವಶಪಡಿಸಿಕೊಂಡ ನಂತರ ಅಲ್ಲಿನ ಜನರ ಸ್ಥಿತಿ ಶೋಚನೀಯವಾಗಿದ್ದು, ಅಫ್ಘಾನಿಸ್ತಾನ್ ನರಕದಿಂದ ಅಮಾಯಕ ಜನರು ಬೇರೆ ದೇಶಕ್ಕೆ ತೆರಳಲು ಹರಸಾಹಸಪಡುತ್ತಿದ್ದಾರೆ.
An Afghan woman gave birth to a baby girl on a US military plane shortly after arriving on an evacuation flight to Germany, the US Air Force tweeted on Sunday.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm