ಬ್ರೇಕಿಂಗ್ ನ್ಯೂಸ್
24-08-21 01:30 pm Headline Karnataka News Network ದೇಶ - ವಿದೇಶ
ರಾಯಪುರ, ಆಗಸ್ಟ್ 23: ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ಇಂದು ನಡೆದ ಎನ್ಕೌಂಟರ್ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.
ಕನ್ಹೈಗುಡ ಗ್ರಾಮದ ಗೊಂಪಾಡ್ ಬಳಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿರುವ ಮಾಹಿತಿ ಆಧರಿಸಿ ಡಿಆರ್ಜಿ, ಸಿಆರ್ಪಿಎಫ್ ಮತ್ತು ಕೋಬ್ರಾ ಪಡೆಗಳು ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಜಂಟಿ ಕಾರ್ಯಾಚರಣೆ ನಡೆಸಿದವು. ಈ ವೇಳೆ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿದೆ’ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಶರ್ಮಾ ಅವರು ತಿಳಿಸಿದರು.


ಗುಂಡಿನ ಕಾಳಗದ ಬಳಿಕ ಘಟನಾ ಸ್ಥಳದಲ್ಲಿ ಇಬ್ಬರು ನಕ್ಸಲರ ಶವ ಪತ್ತೆಯಾಗಿದೆ. ಅಲ್ಲಿಂದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಎನ್ಕೌಂಟರ್ನಲ್ಲಿ ಹಲವು ನಕ್ಸಲರು ಗಾಯಗೊಂಡಿರಬಹುದು ಅಥವಾ ಸಾವಿಗೀಡಾಗಿರಬಹುದು. ಆದರೆ ನಕ್ಸಲರು ಅವರನ್ನು ಅರಣ್ಯದೊಳಗೆ ಕರೆದೊಯ್ಯುವಲ್ಲಿ ಸಫಲರಾಗಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.
ಮೃತರ ಗುರುತು ಪತ್ತೆಹಚ್ಚಲಾಗುತ್ತಿದೆ. ಇದರಲ್ಲಿ ಒಬ್ಬನನ್ನು ಕೊಂಟಾ ಪ್ರದೇಶದಲ್ಲಿ ಸಕ್ರಿಯವಾಗಿರುವ ನಕ್ಸಲ್ ಗುಂಪಿನ ಕಮಾಂಡರ್ ಕವಾಸಿ ಹುಂಗಾ ಆಗಿರಬಹುದೆಂದು ಶಂಕಿಸಲಾಗಿದೆ. ಸದ್ಯ ಈ ಪ್ರದೇಶದಲ್ಲಿ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅವರು ಹೇಳಿದರು.
Two Naxal dead bodies have been recovered with arms, ammunition, and explosive materials along with other camping materials. Searching is on for other Naxals who have fled the spot. There might be a few more Naxals who have got injured during the exchange of fire.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm