ಬ್ರೇಕಿಂಗ್ ನ್ಯೂಸ್
27-08-21 04:19 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ಕೇರಳದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ಕಂಡುಬರುತ್ತಿದೆ. ಒಂದೇ ದಿನದಲ್ಲಿ 30 ಸಾವಿರಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ. ಲಕ್ಷಕ್ಕೂ ಹೆಚ್ಚು ಏಕ್ಟಿವ್ ಕೇಸ್ ಕೇರಳದಲ್ಲಿದ್ದು, ಇಡೀ ದೇಶಕ್ಕೆ ಹೋಲಿಸಿದರೆ 51 ಶೇಕಡಾ ಸೋಂಕಿತರು ಕೇರಳದಲ್ಲೇ ಇದ್ದಾರೆ. ದೇಶದ ನಾಲ್ಕು ರಾಜ್ಯಗಳಲ್ಲಿ ಹತ್ತು ಸಾವಿರಕ್ಕಿಂತ ಒಂದು ಲಕ್ಷದ ನಡುವೆ ಸಕ್ರಿಯ ಪ್ರಕರಣಗಳು ಇದ್ದರೆ, 31 ರಾಜ್ಯಗಳಲ್ಲಿ ಹತ್ತು ಸಾವಿರಕ್ಕಿಂತ ಕಡಿಮೆ ಪ್ರಕರಣಗಳಿವೆ.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಈ ಬಗ್ಗೆ ಕೇರಳ ಸರಕಾರಕ್ಕೆ ಎಚ್ಚರಿಕೆ ನೀಡಿದ್ದು, ದಿನದಲ್ಲಿ ಒಟ್ಟು ಪರೀಕ್ಷೆಯನ್ನು ಹೆಚ್ಚಿಸಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡಿ, ಪರೀಕ್ಷೆಗೆ ಒಳಪಡಿಸಬೇಕು. ಕೇರಳದಲ್ಲಿ ಒಬ್ಬ ಸೋಂಕಿತನ ಮೂಲಕ ಇಬ್ಬರನ್ನೂ ಪರೀಕ್ಷೆಗೆ ಒಳಪಡಿಸುತ್ತಿಲ್ಲ. ಹೋಮ್ ಐಸೋಲೇಶನ್ ಇದ್ದವರ ಮೇಲೆ ಸೂಕ್ತ ನಿಗಾ ವಹಿಸಬೇಕು. ಕೇರಳದಲ್ಲಿ 80 ಶೇಕಡಾ ಮಂದಿ, ಹೋಮ್ ಐಸೋಲೇಶನ್ ಇದ್ದಾರೆ. ಇದೇ ಕಾರಣದಿಂದ ಸೋಂಕು ಹರಡುತ್ತಿದೆ ಎಂಬುದಾಗಿ ಹೇಳಿದ್ದಾರೆ.
ಕೇರಳದಲ್ಲಿ ಕಳೆದ ಮೇ ತಿಂಗಳ 20ರಂದು ಒಂದೇ ದಿನ 30,491 ಪ್ರಕರಣಗಳು ವರದಿಯಾಗಿದ್ದವು. ಅದು ಕೇರಳದ ಈವರೆಗಿನ ಅತಿ ಹೆಚ್ಚು ಕೇಸಿನ ದಾಖಲೆಯಾಗಿತ್ತು. ಆದರೆ, ಮೊನ್ನೆ ಬುಧವಾರ ಒಂದೇ ದಿನದಲ್ಲಿ 31,445 ಪ್ರಕರಣಗಳು ಬಂದಿದ್ದು, ದಿನದಲ್ಲಿ 215 ಮಂದಿ ಸಾವು ಕಂಡಿದ್ದಾರೆ. ಕೇರಳದಲ್ಲಿ ದಿನದಿಂದ ದಿನಕ್ಕೆ 30 ರಿಂದ 40 ಶೇಕಡಾದಷ್ಟು ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.
he Union health ministry informed that Kerala is adding to more than half of the current Covid-19 cases in India. "Kerala is contributing to more than 51 per cent of the cases today," Health Secretary Rajesh Bhushan said.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm