ಬ್ರೇಕಿಂಗ್ ನ್ಯೂಸ್
31-08-21 03:47 pm Headline Karnataka News Network ದೇಶ - ವಿದೇಶ
ಜೈಪುರ, ಆಗಸ್ಟ್ 31: ರಾಜಸ್ಥಾನದ ನಾಗೌರ್ ನಲ್ಲಿ ಮಂಗಳವಾರ ಬೆಳಿಗ್ಗೆ ಕ್ರೂಸರ್ ವೊಂದು ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿದ್ದು ಇತರ 7 ಮಂದಿ ಗಾಯಗೊಂಡಿದ್ದಾರೆ.
ರಾಮ್ ದೆವ್ರಾ ಹಾಗೂ ಕರ್ಣಿಮಠ ದೇಗುಲಗಳಲ್ಲಿ ದರ್ಶನ ಪಡೆದು ವಾಪಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪ್ರಯಾಣಿಕರು ಮಧ್ಯಪ್ರದೇಶದ ಉಜ್ಜೈನಿ ಜಿಲ್ಲೆಯವರು.
"ಗಾಯಗೊಂಡವರನ್ನು ಬಿಕಾನೇರಿನ ನೋಖಾದಲ್ಲಿರುವ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ" ಎಂದು ನಾಗೌರಿನ ಶ್ರೀ ಬಾಲಾಜಿ ಪೊಲೀಸ್ ಠಾಣೆಯ ಎಸ್ಎಚ್ಒ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘಟನೆಯ ಬಗ್ಗೆ ಶೋಕ ವ್ಯಕ್ತಪಡಿಸಿದ್ದಾರೆ.
Rajasthan 11 People were killed after a cruiser collided with a truck in Nagaur
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm