ಬ್ರೇಕಿಂಗ್ ನ್ಯೂಸ್
07-09-20 01:22 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 7: ಕಳೆದ ಕೆಲವು ವಾರಗಳಿಂದ ಮಹಾರಾಷ್ಟ್ರ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಗೃಹ ಸಚಿವಾಲಯ 'ವೈ ಪ್ಲಸ್ ' ದರ್ಜೆಯ ಭದ್ರತೆಯನ್ನು ನೀಡಿದೆ.
ವೈ ಶ್ರೇಣಿಯು 1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ ವ್ಯವಸ್ಥೆಯನ್ನು ಹೊಂದಿರುತ್ತದೆ.
ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ರನೌತ್ಗೆ ಭದ್ರತೆ ಒದಗಿಸಲು ನಿರ್ಧರಿಸಿದ ಒಂದು ದಿನದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ನಟಿ ಕಂಗನಾ ಮುಂಬೈಗೆ ಭೇಟಿ ನೀಡುವ ಸಮಯದಲ್ಲಿ ಅವರಿಗೆ ವೈ ಶ್ರೇಣಿಯ ಭದ್ರತೆ ನೀಡಲು ಯೋಚಿಸುತ್ತಿದೆ. ಶಿಮ್ಲಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುವಾಗ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ ಇದನ್ನು ಬಹಿರಂಗಪಡಿಸಿದ್ದಾರೆ.
ಕಂಗನಾ ರನೌತ್ ಇತ್ತೀಚೆಗೆ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹೋಲಿಸಿದ್ದರು, ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡರು ಕಿಡಿ ಕಾರಿದ್ದರು.
ಸಂಜಯ್ ರಾವುತ್, ಕಂಗನಾಗೆ ಮುಂಬೈಗೆ ಬರದಂತೆ ಎಚ್ಚರಿಕೆ ನೀಡಿದ ನಂತರ ಆಕೆ ಮತ್ತು ಕುಟುಂಬ ಭದ್ರತೆ ಒದಗಿಸುವಂತೆ ಸರಕಾರಕ್ಕೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಮುಂಬೈಗೆ ಬಂದರೆ ಕೊಲ್ಲುವುದಾಗಿ ಹೇಳಿದ್ದಾರೆ. ಆದರೆ ನಾನು ಬಂದೇ ಬರ್ತಿನಿ. ಇದೇ ಸೆಪ್ಟೆಂಬರ್ 9ರಂದು ಮುಂಬೈಗೆ ಮರಳುವುದಾಗಿ ಕಂಗನಾ ಹೇಳಿಕೊಂಡಿದ್ದಳು.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
29-08-25 01:47 pm
HK News Desk
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
29-08-25 03:48 pm
Mangalore Correspondent
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm