ಬ್ರೇಕಿಂಗ್ ನ್ಯೂಸ್
02-09-21 05:56 pm Headline Karnataka News Network ದೇಶ - ವಿದೇಶ
Photo credits : dailyadvent
ತೆಹ್ರಾನ್, ಸೆ.2: ಪಶ್ಚಿಮ ಇರಾನ್ನಲ್ಲಿ ಮಿನಿ ಬಸ್ ಕಣಿವೆಗೆ ಉರುಳಿದ ಪರಿಣಾಮ 16 ಮಂದಿ ಸಾವಿಗೀಡಾಗಿದ್ದಾರೆ, 13 ಮಂದಿ ಗಾಯಗೊಂಡಿದ್ದಾರೆ.
ಕೊರ್ದೆಸ್ತಾನ್ ವಲಯದ ಕುರ್ದಿಶ್ ಪ್ರಾಂತ್ಯದಲ್ಲಿ ಅಪಘಾತ ಸಂಭವಿಸಿದೆ ಎಂದು ವರದಿ ಹೇಳಿದೆ.
ಗಾಯಗೊಂಡ 13 ಜನರನ್ನು ಸನಂದಾಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಇರಾನ್ನ ತುರ್ತು ನಿರ್ವಹಣಾ ಸಂಘಟನೆಯ ಹೆಲಿಕಾಪ್ಟರ್, ಬಸ್ ಮತ್ತು 6 ಆಂಬುಲೆನ್ಸ್ಗಳನ್ನು ತಲುಪಿಸಲಾಗಿದೆ.
ಅಪಘಾತಕ್ಕೆ ಕಾರಣವೇನೆಂಬ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ. ಘಟನೆ ಕುರಿತಂತೆ ತನಿಖೆ ನಡೆಯುತ್ತಿದೆ.
ಇರಾನ್ನಲ್ಲಿ ಪ್ರತಿ ವರ್ಷ 17,000ಕ್ಕೂ ಹೆಚ್ಚು ಮಂದಿ ರಸ್ತೆ ಸಂಬಂಧಿತ ಅಪಘಾತಗಳಲ್ಲಿ ಸಾವಿಗೀಡಾಗುತ್ತಿದ್ದು, ಇರಾನ್ ಪ್ರಪಂಚದ ಅತ್ಯಂತ ಕೆಟ್ಟ ಟ್ರಾಫಿಕ್ ಸುರಕ್ಷತಾ ದಾಖಲೆಗಳನ್ನು ಹೊಂದಿದೆ.
ಅಸುರಕ್ಷಿತ ರಸ್ತೆ ಪ್ರಯಾಣ ಮತ್ತು ಅಸಮರ್ಪಕ ತುರ್ತು ಸೇವೆಯಿಂದ ಇರಾನ್ ವಿಶ್ವದಲ್ಲೇ ಕುಖ್ಯಾತಿ ಪಡೆದಿದೆ.
ಇನ್ನೂ ನಿನ್ನೆ ಪೆರು ದೇಶದಲ್ಲಿ ಬಸ್ವೊಂದು ಕಂತಕಕ್ಕೆ ಉರುಳಿದ್ದು 32 ಮಂದಿ ಸಾವನಪ್ಪಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
Iran's state TV says 16 people were killed and 12 injured in the country's west when a mini-bus plunged off a road into a valley.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 09:22 pm
Mangalore Correspondent
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm