ಬ್ರೇಕಿಂಗ್ ನ್ಯೂಸ್
02-09-21 09:40 pm Headline Karnataka News Network ದೇಶ - ವಿದೇಶ
ಜೈಪುರ, ಸೆ 02: ಮದುವೆ ಮನೆಗೆ ಹೋಗಿ ತಮ್ಮ ಪ್ರಾಣಕ್ಕೆ 100ಕ್ಕೂ ಹೆಚ್ಚು ಮಂದಿ ಆಪತ್ತು ತಂದುಕೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಚುರು ಎಂಬಲ್ಲಿ ಬುಧವಾರ ಮದುವೆ ನಡೆಯುತ್ತಿದ್ದು, ಸಮಾರಂಭದಲ್ಲಿ ಊಟ ಮಾಡಿದ 100ಕ್ಕೂ ಹೆಚ್ಚು ಜನರು ಆಸ್ಪತ್ರೆಯನ್ನು ಸೇರಿದ್ದಾರೆ. ಈ ಗುಂಪಿನಲ್ಲಿ 45 ಮಕ್ಕಳಿದ್ದು, ಇನ್ನೂ ಕೆಲವರು ಮನೆಗೆ ಹೋಗಿ ವಾಂತಿಯಾದ ನಂತರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ 90 ಮಂದಿಗೆ ಚಿಕಿತ್ಸೆಯಾಗಿದ್ದು, ಅವರು ಮನೆಗೆ ತೆರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ವೈದ್ಯರು, ಒಂದೇ ಸರಿ ಜನರು ಬಂದ ಕಾರಣ ಹಾಸಿಗೆ ಇಲ್ಲದೇ ಕೆಲವರನ್ನು ನೆಲದ ಮೇಲೆ ಮಲಗಿಸಲಾಗಿತ್ತು. ಅದು ಅಲ್ಲದೇ ಜನರ ಪರಿಸ್ಥಿತಿ ಅಸ್ತವ್ಯಸ್ತವಾಗಿತ್ತು. ಈ ನಡುವೆ ನಮ್ಮ ಆಸ್ಪತ್ರೆಯ ಸಿಬ್ಬಂದಿಯಲ್ಲಿ ಕೆಲವರಿಗೆ ಗಾಯವಾಗಿದೆ ಎಂದು ತಿಳಿಸಿದ್ದಾರೆ.
ಏನಿದು ಘಟನೆ?
ಕಾಲು ಕುಚಮನಿ ಎನ್ನುವವರು ಸರ್ದಾರ್ಶಹರ್ನ ವಾರ್ಡ್ ನಂ.44 ತಮ್ಮ ನಾಲ್ವರು ಹೆಣ್ಣುಮಕ್ಕಳನ್ನು ಒಂದೇ ದಿನ ಮದುವೆ ಮಾಡಲಾಗುತ್ತಿತ್ತು. ಬುಧವಾರ ಈ ವಿವಾಹ ಸಮಾರಂಭವನ್ನು ಮುಂಜಾನೆ 4 ಗಂಟೆಯವರೆಗೂ ಮಾಡಲಾಗಿತ್ತು. ಈ ವೇಳೆ ಮದುವೆಗೆ ಬಂದಿದ್ದ ಜನರು ಊಟ ಸೇವಿಸಿ ತಮಗೆ ವಾಂತಿಯಾಗುತ್ತಿರುವುದರ ಬಗ್ಗೆ ತಿಳಿಸಿದ್ದಾಗ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಕೆಲವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ವಿಷಯ ತಿಳಿದ ಸರ್ದಾರ್ಶಹರ್ ಪೊಲೀಸರು ಆಸ್ಪತ್ರೆಗೆ ಆಗಮಿಸಿದ್ದು, ನಂತರ ಈ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
Nearly 100 people fell sick with food poisoning after having meal at a wedding in Rajasthan's Churu, said an official. "Some people came to the hospital last night with a complaint of vomiting after attending a wedding in the Shobhasar village. Around 90 people were here. Today, we have discharged all of them," Reena Chhimpa, the Sub Divisional Magistrate (SDM) of Churu district's Sardarshahar told ANI.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 09:22 pm
Mangalore Correspondent
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm