ಬ್ರೇಕಿಂಗ್ ನ್ಯೂಸ್
05-09-21 04:52 pm Headline Karnataka News Network ದೇಶ - ವಿದೇಶ
ಇರಾಕ್ ಸೆ. 5: ಇರಾಕ್ನ ಕಿರ್ಕುಕ್ನ ಬಳಿಯಿರುವ ಚೆಕ್ಪಾಯಿಂಟ್ನಲ್ಲಿ ಇಸ್ಲಾಮಿಕ್ ಸ್ಟೇಟ್ (ಐಎಸ್) ಸಂಘಟನೆ ಭಾನುವಾರ ಮುಂಜಾನೆ ದಾಳಿ ನಡೆಸಿದ್ದು, ಇದರಲ್ಲಿ 13 ಮಂದಿ ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ.

ಫೆಡರಲ್ ಪೊಲೀಸ್ ಚೆಕ್ ಪಾಯಿಂಟ್ ಅನ್ನು ಗುರಿಯಾಗಿಸಿಕೊಂಡು ಇಸ್ಲಾಮಿಕ್ ಸ್ಟೇಟ್ನ ಉಗ್ರರು ದಾಳಿ ನಡೆಸಿದ್ದಾರೆ. ಆದರೆ, ಈ ದಾಳಿಯ ಹೊಣೆಯನ್ನು ಯಾವ ಸಂಘಟನೆಯೂ ಹೊತ್ತಿಲ್ಲ ಎಂದು ಪೊಲೀಸ್ ಉನ್ನತಾಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಇರಾಕ್ ಸೇನೆ ಮತ್ತು ಪೊಲೀಸರನ್ನು ಗುರಿಯಾಗಿಸಿಕೊಂಡು ಹಲವು ಬಾರಿ ಇಸ್ಲಾಮಿಕ್ ಸ್ಟೇಟ್ನ ಉಗ್ರರು ದಾಳಿ ನಡೆಸಿದ್ದಾರೆ. ಇದು ಈ ವರ್ಷದ ಅತ್ಯಂತ ಮಾರಣಾಂತಿಕ ದಾಳಿಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಎಎಫ್ಪಿಗೆ ಮಾಹಿತಿ ನೀಡಿದರು.
A terrorist attack attributed to the Daesh terrorist group left 13 federal police officers dead in the countryside of the northern Iraqi province of Kirkuk, security officals said Sunday.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm