ಬ್ರೇಕಿಂಗ್ ನ್ಯೂಸ್
26-09-21 04:05 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆ.26: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡಿದ್ದು, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಅಪ್ಪಳಿಸುವ ಮುನ್ಸೂಚನೆ ನೀಡಲಾಗಿದೆ. ಗುಲಾಬ್ ಎಂಬ ಹೆಸರಿನ ಚಂಡಮಾರುತ ಆಂಧ್ರ ಕರಾವಳಿಗೆ ಇಂದು ಸಂಜೆ ವೇಳೆಗೆ ಅಪ್ಪಳಿಸಲಿದೆ.

ಆಂಧ್ರ ಪ್ರದೇಶದ ಗೋಪಾಲಪುರ ಮತ್ತು ಕಳಿಂಗಪಟ್ಟಿನಂ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಂಗಾಳ ಕೊಲ್ಲಿಯ ಸಮುದ್ರ ಮಧ್ಯೆ ಗುಲಾಬ್ ಚಂಡಮಾರುತದ ಕೇಂದ್ರ ಇದ್ದು, ಉತ್ತರ ಆಂಧ್ರ ಪ್ರದೇಶ ಮತ್ತು ಒಡಿಶಾ ಕರಾವಳಿಗೆ ಚಂಡಮಾರುತದ ಪ್ರಭಾವ ಕಾಣಿಸಲಿದೆ. ಹೀಗಾಗಿ ಈ ಭಾಗದಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.

ಗೋಪಾಲಪುರ ಜಿಲ್ಲೆಯಿಂದ ಪೂರ್ವ ಆಗ್ನೇಯ ಭಾಗದಲ್ಲಿ 370 ದೂರದಲ್ಲಿ ಚಂಡಮಾರುತ ಕೇಂದ್ರೀಕೃತ ಆಗಿದ್ದು, ಪಶ್ಚಿಮದತ್ತ ತಿರುಗುತ್ತಿದೆ. 75ರಿಂದ 95 ಕಿಮೀ ವೇಗದಲ್ಲಿ ವಿಶಾಖಪಟ್ಟಣಂ ಜಿಲ್ಲೆ ಸೇರಿದಂತೆ ಕರಾವಳಿ ಭಾಗದತ್ತ ಬಿರುಗಾಳಿ ಬೀಸಲಿದೆ. ಮುಂದಿನ 12 ಗಂಟೆಗಳಲ್ಲಿ ಭಾರೀ ಮಳೆ ಬೀಳಲಿದೆ ಎನ್ನಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ವಿಶಾಖಪಟ್ಟಣದಿಂದ ಗೋಪಾಲಪುರ, ಕಳಿಂಗಪಟ್ಟಣಕ್ಕೆ ತೆರಳುವ ಕೆಲವು ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ತೀರ ಪ್ರದೇಶದಲ್ಲಿ ಸಮುದ್ರ ಅಬ್ಬರ ಹೆಚ್ಚಿದ್ದು 1600 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಎನ್ ಡಿಆರ್ ಎಫ್ ತಂಡವನ್ನು ಕರೆಸಲಾಗಿದ್ದು, ವಿಪತ್ತು ಎದುರಿಸಲು ಸಜ್ಜಾಗಿದ್ದಾರೆ.
The Bay of Bengal is now hosting cyclone 'Gulab' located at 270 km East-South-East of Gopalpur (Odisha) and 330 East of Kalingapatnam (Andhra Pradesh) this (Sunday) morning even as the monsoon transitional month of September is just four days from drawing a close.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm