ಬ್ರೇಕಿಂಗ್ ನ್ಯೂಸ್
28-09-21 11:28 am Headline Karnataka News Network ದೇಶ - ವಿದೇಶ
ಕಾಬೂಲ್, ಸೆ.28: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಷರಿಯಾ ಕಾನೂನಿನಡಿ ಆಡಳಿತ ನಡೆಸಲು ಮುಂದಾಗಿದ್ದಾರೆ. ಇಸ್ಲಾಮಿಕ್ ಕಾನೂನು ಹೆಸರಲ್ಲಿ ಅಫ್ಘಾನಿಸ್ತಾನದ ಜನರು ಸೆಲೂನ್ ಗಳಲ್ಲಿ ಗಡ್ಡ ಟ್ರಿಮ್ ಮಾಡುವುದಾಗಲೀ, ಬೋಳಿಸುವುದಾಗಲಿ ಮಾಡುವಂತಿಲ್ಲ ಎಂದು ಫತ್ವಾ ಹೊರಡಿಸಿದ್ದಾರೆ.
ಕಾಬೂಲ್ ಹಾಗೂ ಹೆಲ್ಮಂಡ್ ಪ್ರಾಂತ್ಯಗಳಲ್ಲಿ ಉಗ್ರರು ಇಂತಹ ಆದೇಶ ಹೊರಡಿಸಿದ್ದಾರೆ. ಗಡ್ಡ ಬೋಳಿಸುವುದು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ. ಹಾಗಾಗಿ ಸಲೂನ್ ಮಾಲೀಕರು ಇನ್ನು ಮುಂದೆ ಯಾವುದೇ ಗ್ರಾಹಕರ ಗಡ್ಡ ಬೋಳಿಸುವಂತಿಲ್ಲ, ಟ್ರಿಮ್ ಮಾಡುವಂತಿಲ್ಲ. ಆದೇಶ ಪಾಲನೆ ಆಗದಿದ್ದರೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ದೇಶದಲ್ಲಿ ತಾಲಿಬಾನಿಗಳು ಆಡಳಿತ ಹಿಡಿಯುತ್ತಲೇ ದೇಶ ಬಿಟ್ಟು ಹೋಗುತ್ತಿದ್ದ ಜನರಲ್ಲಿ ತಾವು ಹಿಂದಿನ ರೀತಿ ಆಡಳಿತ ಮಾಡುವುದಿಲ್ಲ. ಜನರ ಮೇಲೆ ಕರುಣೆ ತೋರುತ್ತೇವೆ. ಉತ್ತಮ ಆಡಳಿತ ನೀಡಲಾಗುವುದು ಎಂದು ಸರಕಾರ ರಚಿಸುವುದಕ್ಕೂ ಮುನ್ನ ತಾಲಿಬಾನ್ ನಾಯಕರು ಹೇಳಿಕೊಂಡಿದ್ದರು. ಆದರೆ, ಸರಕಾರ ರಚಿಸಿದ ಬಳಿಕ ತಮ್ಮ ನಿಜ ರೂಪ ತೋರಿಸುತ್ತಿದ್ದಾರೆ.




ನರಕಸದೃಶ ವಾತಾವರಣ, ಜನರ ವಲಸೆ
ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದ ಕಾರಣ ದೇಶದಲ್ಲಿ ನರಕ ಸದೃಶ ವಾತಾವರಣ ಸೃಷ್ಟಿಯಾಗಿದ್ದು, ಕಳೆದ ಕೆಲವು ವಾರಗಳಲ್ಲಿ ಸಾವಿರಾರು ಜನ ಬೇರೆ ದೇಶಕ್ಕೆ ವಲಸೆ ತೆರಳಿದ್ದಾರೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಉದ್ಯೋಗದಿಂದ ವಜಾ, ಭೀತಿಯ ವಾತಾವರಣ, ನಿರುದ್ಯೋಗ ಸೇರಿ ಹಲವು ಕಾರಣಗಳಿಂದಾಗಿ ಜನ ಬೇರೆ ದೇಶಕ್ಕೆ ತೆರಳಿದ್ದಾರೆ. ಇವರಲ್ಲಿ ಹೆಚ್ಚಿನ ಜನ ಇರಾನ್ಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
"The Taliban have banned stylish hairstyles and shaving beards in Helmand province in southern Afghanistan," The The Frontier Post reported citing the Taliban's letter.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm