ಬ್ರೇಕಿಂಗ್ ನ್ಯೂಸ್
30-09-21 12:13 pm Headline Karnataka News Network ದೇಶ - ವಿದೇಶ
ಶಿಲ್ಲಾಂಗ್, ಸೆ.30: ಮೇಘಾಲಯದ ನೋಂಗ್ಚ್ರಾಮ್ನ ರಿಂಗ್ಡಿ ನದಿಗೆ ಬಸ್ ಉರುಳಿಬಿದ್ದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ.
ಮಧ್ಯರಾತ್ರಿ 12 ಗಂಟೆಗೆ ದುರ್ಘಟನೆ ಸಂಭವಿಸಿದ್ದು, ಬಸ್ನಲ್ಲಿ ಕನಿಷ್ಠ 21 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.




ಸ್ಥಳಕ್ಕೆ ಧಾವಿಸಿರುವ ರಕ್ಷಣಾ ಪಡೆ ಮತ್ತು ತುರ್ತು ಸೇವಾ ದಳ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನಾಲ್ವರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದ್ದು ಇನ್ನಿಬ್ಬರ ಮೃತದೇಹಗಳು ಬಸ್ ಒಳಗೆ ಸಿಲುಕಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು 16 ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Six people died as a bus carrying at least 21 passengers fell in a river in Meghalaya, police said. The night when it fell in a river in the Ringdi river in Nongchram today at 12am.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm