ಬ್ರೇಕಿಂಗ್ ನ್ಯೂಸ್
11-10-21 05:43 pm Headline Karnataka News Network ದೇಶ - ವಿದೇಶ
ಭೂಪಾಲ್, ಅ.11: ಹಬ್ಬದೂಟ(ವಿಷಾಹಾರ) ಸೇವಿಸಿದ ಹೆಂಗಸರು, ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ.
ಅಸ್ವಸ್ಥರೆಲ್ಲರೂ ಗ್ವಾಲಿಯರ್ನ ಮೊರಾರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಐವರನ್ನು ಗಜ್ರ ರಾಜ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಿ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಘಟನೆ ಶನಿವಾರ ಸಂಜೆಯೇ ನಡೆದಿದ್ದು, ಹಬ್ಬದೂಟ ಸೇವಿಸಿದ ಗ್ರಾಮಸ್ಥರಲ್ಲಿ ಮಾರನೆಯ ದಿನ ಹೊಟ್ಟೆನೋವು, ಬೇಧಿ, ವಾಂತಿ ಕಾಣಿಸಿಕೊಂಡಿದೆ. ಹೆಂಗಸರು ಮತ್ತು ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರಿಂದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಪಾಸಣೆ ನಡೆಸಿದ ವೈದ್ಯರು, ವಿಷಾಹಾರ ಸೇವನೆಯಿಂದ ಫುಡ್ ಪಾಯ್ಸನಿಂಗ್ ಆಗಿದೆ ಎಂದು ತಿಳಿಸಿದ್ದಾರೆ. ಘಟನೆ ನಡೆದಿರುವ ದಾಮೋರ ಗ್ರಾಮಕ್ಕೆ ವೈದ್ಯರ ತಂಡ ಮತ್ತು ಪ್ಯಾರಾಮೆಡಿಕಲ್ ಸ್ಟಾಫ್ ಮತ್ತು ಅಯಂಬುಲೆನ್ಸ್ಗಳನ್ನು ಕಳುಹಿಸಲಾಗಿದೆ ಎಂದು ಮೊರಾರ್ ಆಸ್ಪತ್ರೆಯ ಉಸ್ತುವಾರಿ ಡಾ.ಅಲೋಕ್ ಪುರೋಹಿತ್ ತಿಳಿಸಿದ್ದಾರೆ.
In a case of food poisoning, at least 50 people, including women and children, fell sick after eating food served at a feast in a village in Madhya Pradesh's Gwalior district. The condition of five of them is serious and they have been shifted to the Gajra Raja Medical College (GRMC) and Hospital here after receiving initial treatment at the Morar Hospital in the Gwalior district
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm