ಬ್ರೇಕಿಂಗ್ ನ್ಯೂಸ್
11-09-20 11:12 am Headline Karnataka News Network ದೇಶ - ವಿದೇಶ
ನವದೆಹಲಿ, ಸೆ.11: ನೀಟ್ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯವು ಪರೀಕ್ಷೆಗೆ ಸಂಬಂಧಿಸಿದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಇನ್ನೊಂದೆಡೆ, ಅ.4ರಂದು ನಡೆಯುವ ನಾಗರಿಕ ಸೇವಾ ಪರೀಕ್ಷೆಗಳಿಗೆ ಸಂಬಂಧಿಸಿ ಯುಪಿಎಸ್ಸಿ ಕೂಡ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸೆ.13ರಂದು ಎಲ್ಲ ನಿಯಮಗಳ ಅನ್ವಯ ಸುರಕ್ಷಿತವಾಗಿ ನೀಟ್ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಯಾರಿಗಾದರೂ ಕೊರೊನಾ ಲಕ್ಷಣ ಕಂಡುಬಂದರೆ, ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಐಸೋಲೇಟ್ ಮಾಡಿ, ವೈದ್ಯರಿಗೆ ಮಾಹಿತಿ ನೀಡಬೇಕು. ಮಾಸ್ಕ್, ಶಾರೀರಿಕ ಅಂತರ ಕಾಪಾಡಿಕೊಳ್ಳುವಿಕೆ, ಸ್ಯಾನಿಟೈಸರ್ ಬಳಕೆ ಮತ್ತಿತರ ಕಡ್ಡಾಯ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಲಾಗಿದೆ.
ಮಾರ್ಗಸೂಚಿಗಳು:
ಪರೀಕ್ಷಾ ಕೊಠಡಿಗಳು, ವಿದ್ಯಾರ್ಥಿಗಳನ್ನು ಕರೆದೊಯ್ಯಲು ಇರುವಂಥ ವಾಹನಗಳನ್ನೂ ಸ್ವಚ್ಛಗೊಳಿಸುತ್ತಿರಬೇಕು
ಪರೀಕ್ಷಾರ್ಥಿಗಳು ಮತ್ತು ಅಲ್ಲಿರುವ ಸಿಬ್ಬಂದಿ ತಮ್ಮ ಆರೋಗ್ಯದ ಕುರಿತ ಘೋಷಣಾ ಪತ್ರವನ್ನು ನೀಡಬೇಕು
ವೈಯಕ್ತಿಕ ವಸ್ತುಗಳು ಅಥವಾ ಸ್ಟೇಷನರಿಗಳನ್ನು ಪರಸ್ಪರ ಹಂಚಿಕೊಳ್ಳುವಂತಿಲ್ಲ
ಆನ್ಲೈನ್ ಪರೀಕ್ಷೆಯಾಗಿದ್ದರೆ, ಪರೀಕ್ಷೆ ಮುನ್ನ ಆಲ್ಕೋಹಾಲ್ ವೈಪ್ಸ್ ಮೂಲಕ ಕಂಪ್ಯೂಟರ್ ಗಳನ್ನು ಸ್ವಚ್ಛಗೊಳಿಸಬೇಕು
ಕಂಟೈನ್ಮೆಂಟ್ ವಲಯದ ಹೊರಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಮಾತ್ರವೇ ಪರೀಕ್ಷೆ ನಡೆಸಬೇಕು. ಕಂಟೈನ್ಮೆಂಟ್ ವಲಯದಲ್ಲಿರುವ ಸಿಬ್ಬಂದಿ ಅಥವಾ ಪರೀಕ್ಷಾರ್ಥಿಗಳಿಗೆ ಪ್ರವೇಶವಿರುವುದಿಲ್ಲ. ಇವರಿಗೆ ಬೇರೆ ವಿಧಾನಗಳ ಮೂಲಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು.
Join our WhatsApp group for latest news updates
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm