ಬ್ರೇಕಿಂಗ್ ನ್ಯೂಸ್
15-10-21 10:13 pm Headline Karnataka News Network ದೇಶ - ವಿದೇಶ
ರಾಂಚಿ, ಅ.15: ಛತ್ತೀಸ್ಗಢದ ಜಶ್ಪುರ ಜಿಲ್ಲೆಯ ಪಥಲ್ಗಾಂವ್ ಎಂಬಲ್ಲಿ ದುರ್ಗಾ ಮೂರ್ತಿಯನ್ನು ವಿಸರ್ಜಿಸಲು ಹೊರಟಿದ್ದ ವೇಳೆ ಜನರ ಮೇಲೆ ವಾಹನ ಹರಿದು ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಘಟನೆಯಲ್ಲಿ ಗಾಯಗೊಂಡ 16 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 1.30ರಿಂದ 2 ಗಂಟೆಯ ನಡುವೆ ಘಟನೆ ನಡೆದಿದೆ. ಹೆಚ್ಚಿನ ಸಂಖ್ಯೆಯ ಜನರು ನವರಾತ್ರಿಯಲ್ಲಿ ಪೂಜಿಸಿದ ದುರ್ಗಾ ಮೂರ್ತಿಯನ್ನು ವಿಸರ್ಜಿಸಲು ನದಿಯ ಕಡೆಗೆ ಹೋಗುತ್ತಿದ್ದರು. ಈ ಮಧ್ಯೆ, ಹಿಂದಿನಿಂದ ವೇಗವಾಗಿ ಬಂದ ಕಾರು ಜನರ ಮೇಲೆ ಹರಿದಿದೆ. ಘಟನೆಯಿಂದ ಕೋಪಗೊಂಡ ಗುಂಪು ಕಾರು ಚಾಲಕನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದೆ. ಕಾರಿನಲ್ಲಿ ಗಾಂಜಾ ತುಂಬಿತ್ತೆಂದು ಜನರು ಆರೋಪಿಸಿದ್ದಾರೆ.
#Heartbreaking visuals: Vehicle hits people in Jaspur, Chhattisgarh....multiple death.any Tourism by @bhupeshbaghel pic.twitter.com/mA4tex4iNM
— Kamlesh Kumar Ojha🇮🇳 (@Kamlesh_ojha1) October 15, 2021
ಕೋಪಗೊಂಡ ಜನರು ಪಥಲ್ಗಾಂವ್ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಜಶ್ಪುರದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮಾಹಿತಿ ಪ್ರಕಾರ, ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
FOur person were killed and 20 others injured after a speeding car ran over a group of people during the Goddess Durga idol immersion procession at Pathalgaon in Chhattisgarh's Jashpur district on Friday. According to the details, the accident occurred in the Bazarpara area in Pathalgaon.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm