ಬ್ರೇಕಿಂಗ್ ನ್ಯೂಸ್
11-09-20 01:18 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಹೂವಿನಿಂದ ಹೂವಿಗೆ ಹಾರುತ್ತ ಮಕರಂದ ಹೀರುವ ಕಲರ್ಫುಲ್ ಚಿಟ್ಟೆಗಳನ್ನು ನೋಡಿ ಮನಸೋಲದವರಿಲ್ಲ. ಈ ಚಿಟ್ಟೆ ಅಥವಾ ಪಾತರಗಿತ್ತಿಯ ಲೋಕವೇ ವಿಸ್ಮಯ. ಈ ಚಿಟ್ಟೆಗಳಲ್ಲಿ 316 ಪ್ರಭೇದ ಗಳಿವೆ. ಸೆಪ್ಟೆಂಬರ್ ತಿಂಗಳನ್ನು ಚಿಟ್ಟೆಗಳ ಮಾಸವೆಂದೇ ಕರೆಯಲಾಗುತ್ತದೆ. ಈಗ ಈ ಬಣ್ಣದ ಚಿಟ್ಟೆಗಳಿಗೂ ರಾಷ್ಟ್ರೀಯ ಸ್ಥಾನಮಾನ ನೀಡಲು ಕೇಂದ್ರ ಸರಕಾರ ಹೊರಟಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಆರಂಭವಾಗಿದೆ.
ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಎಂದೂ, ನವಿಲನ್ನು ರಾಷ್ಟ್ರೀಯ ಪಕ್ಷಿಯೆಂದೂ, ಕಮಲವನ್ನು ರಾಷ್ಟ್ರೀಯ ಪುಷ್ಪವೆಂದೂ ಇದಾಗಲೇ ಗುರುತಿಸಲಾಗಿದೆ. ಅದರಂತೆಯೇ ಚಿಟ್ಟೆಗೂ ರಾಷ್ಟ್ರೀಯ ಸ್ಥಾನ ನೀಡಲು ಇದೀಗ ಕೇಂದ್ರ ಸರ್ಕಾರದಿಂದ ತಯಾರಿ ನಡೆದಿದ್ದು, ಸ್ಪರ್ಧೆಯಲ್ಲಿ ಏಳು ಚಿಟ್ಟೆಗಳು ಟಾಪ್ ಸ್ಥಾನದಲ್ಲಿ ಇವೆ. ಇವುಗಳ ಪೈಕಿ ಅತ್ಯುತ್ತಮ ಪ್ರಭೇದವೊಂದನ್ನು ಆರಿಸಲು ಚಿಟ್ಟೆ ತಜ್ಱರ ನೇತೃತ್ವದ ತಂಡ ಚಾಲನೆ ನೀಡಿದೆ.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm