ಬ್ರೇಕಿಂಗ್ ನ್ಯೂಸ್
17-10-21 11:55 am Headline Karnataka News Network ದೇಶ - ವಿದೇಶ
ನವದೆಹಲಿ, ಅ.17: ಅನಾರೋಗ್ಯದಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
89 ವರ್ಷದ ಹಿರಿಯ ಕಾಂಗ್ರೆಸ್ ನಾಯಕನಿಗೆ ಬುಧವಾರ ಸಂಜೆ ಜ್ವರ ಕಾಣಿಸಿದ್ದರಿಂದ ಏಮ್ಸ್ಗೆ ದಾಖಲಿಸಲಾಗಿತ್ತು.
‘ಸಿಂಗ್ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಆದರೆ, ಅವರ ಪ್ಲೇಟ್ಲೆಟ್ ಸಂಖ್ಯೆಯಲ್ಲಿ ಏರಿಕೆ ಕಾಣಿಸುತ್ತಿದ್ದು, ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ’ ಎಂದು ಏಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಏಮ್ಸ್ ಆಸ್ಪತ್ರೆಯ ಕಾರ್ಡಿಯೋ-ನ್ಯೂರೋ ಸೆಂಟರ್ನ ಖಾಸಗಿ ವಾರ್ಡ್ನಲ್ಲಿರುವ ಸಿಂಗ್ ಅವರ ಆರೋಗ್ಯದ ಮೇಲೆ ಡಾ.ನಿತೀಶ್ ನಾಯಕ್ ನೇತೃತ್ವದ ಹೃದ್ರೋಗ ತಜ್ಞರ ತಂಡ ನಿಗಾವಹಿಸಿದೆ.
Former Prime Minister Manmohan Singh has been diagnosed with dengue, but his health condition is improving, AIIMS officials said Saturday. The 89-year-old Congress leader was admitted to the All India Institute of Medical Sciences (AIIMS) here Wednesday evening after he complained of weakness following a fever. “He has been diagnosed with dengue, but his platelet count is now increasing and his condition is improving,” an official said Saturday.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm