ಬ್ರೇಕಿಂಗ್ ನ್ಯೂಸ್
28-10-21 04:26 pm H K News Desk ದೇಶ - ವಿದೇಶ
ಕೊಲ್ಕತ್ತಾ, ಅ.28: ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕಿನ ಹೆಚ್ಚಳದ ಕಾರಣ ಕೆಲವು ನಗರಗಳ ವ್ಯಾಪ್ತಿಯಲ್ಲಿ ಮತ್ತೆ ಲಾಕ್ಡೌನ್ ಹೇರಲಾಗಿದೆ. ಕೊಲ್ಕತ್ತಾ ನಗರದಿಂದ 20 ಕಿಮೀ ದೂರದಲ್ಲಿರುವ ಸೋನಾರ್ ಪುರ್ ನಲ್ಲಿ ಪೂರ್ತಿಯಾಗಿ ಲಾಕ್ಡೌನ್ ಮಾಡಲಾಗಿದೆ. ಅಲ್ಲಿ ಜನರು ಮೂರು ದಿನಗಳ ಕಾಲ ತುರ್ತು ಅಗತ್ಯಕ್ಕೆ ಮಾತ್ರ ಹೊರಬರಲು ಅವಕಾಶ ನೀಡಲಾಗಿದೆ.
24 ಪರಗಣ ಜಿಲ್ಲೆಯ ವ್ಯಾಪ್ತಿಗೆ ಸೇರುವ ಸೋನಾರ್ ಪುರ್ ನಲ್ಲಿ 19 ಕಂಟೈನ್ಮೆಂಟ್ ಝೋನ್ ಗಳನ್ನು ಮಾಡಲಾಗಿದೆ. ಹೀಗಾಗಿ ಮೂರು ದಿನಗಳ ಅವಧಿಗೆ ಫುಲ್ ಲಾಕ್ಡೌನ್ ಹೇರಲಾಗಿದೆ. ಕಳೆದ 24 ಗಂಟೆಗಳಲ್ಲಿ ಕೊಲ್ಕೊತ್ತಾ ಒಂದರಲ್ಲೇ 248 ಹೊಸ ಪ್ರಕರಣ ಪತ್ತೆಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆ ಉತ್ಸವದ ಬಳಿಕ ಕೊರೊನಾ ಸೋಂಕು ಹೆಚ್ಚಳಗೊಂಡಿದ್ದಾಗಿ ಐಸಿಎಂಆರ್ ಅಧಿಕಾರಿಗಳು ಅಲ್ಲಿನ ಸರಕಾರಕ್ಕೆ ಪತ್ರ ಬರೆದು ಎಚ್ಚರಿಕೆ ವಹಿಸಲು ಸೂಚನೆ ನೀಡಿದ್ದಾರೆ. ಕೊಲ್ಕೊತ್ತಾ ನಗರದಲ್ಲಿ ಇಡೀ ರಾಜ್ಯದ 25 ಶೇಕಡಾ ಸೋಂಕಿತರಿದ್ದು, ಅಲ್ಲಿ ಮುಂಜಾಗ್ರತೆ ವಹಿಸುವಂತೆ ಕೇಂದ್ರ ಸರಕಾರ ಸೂಚನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಮಮತಾ ಬ್ಯಾನರ್ಜಿ, ಕೊರೊನಾ ಲಸಿಕೆ ಪಡೆದುಕೊಂಡವರೇ ಸೋಂಕಿತರಾಗುತ್ತಿದ್ದಾರೆ ಎಂದು ಹೇಳಿದ್ದರು.
lockdown has been imposed in Sonarpur municipality area in South 24 Parganas district of Bengal for three days amid a rise in Covid-19 cases. Sonarpur is about 20 km from the capital Kolkata. Only emergency services will be allowed to function during this period. There are 19 containment zones in the Sonarpur area so far.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm