ಬ್ರೇಕಿಂಗ್ ನ್ಯೂಸ್
05-11-21 04:15 pm Headline Karnataka News Desk ದೇಶ - ವಿದೇಶ
ನವದೆಹಲಿ, ನ.6: ತೈಲ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯ ಸಂಕಷ್ಟ ಅನುಭವಿಸಿದ್ದರು. ಆದರೆ ತೆರಿಗೆ ಇಳಿಸಿ ಜನರ ಕಷ್ಟಕ್ಕೆ ಸ್ಪಂದಿಸಲಿಲ್ಲ. ಆದರೆ, ಈಗ ಯಾರೂ ನಿರೀಕ್ಷೆಯೇ ಮಾಡದ ರೀತಿ ಕೇಂದ್ರ ಸರಕಾರ ದಿಢೀರ್ ಆಗಿ ಬೆಲೆ ಇಳಿಕೆ ಮಾಡಿದೆ.
ಕೇಂದ್ರ ಸರ್ಕಾರದ ಪೆಟ್ರೋಲ್ ಬೆಲೆ ಇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು, "ತೈಲ ಬೆಲೆ ಇಳಿಕೆ ಮಾಡಿದ್ದು, ಹೃದಯದಿಂದ ಅಲ್ಲ. ಬದಲಾಗಿ ಜನರ ಮೇಲಿನ ಭಯದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಲೂಟಿಕೋರ ಸರ್ಕಾರಕ್ಕೆ ಚುನಾವಣೆಯಲ್ಲಿ ಉತ್ತರ ನೀಡಬೇಕಾಗಿದೆ" ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಕೇಂದ್ರದ ಬೆಲೆ ಏರಿಕೆ ನೀತಿ ವಿರುದ್ಧ ಎರಡು ದಿನಗಳ ಹಿಂದೆ ಮಾತನಾಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, "ಇದು ಹಬ್ಬಗಳ ಸಮಯ. ಬೆಲೆ ಹೆಚ್ಚಳದಿಂದ ಸಾಮಾನ್ಯ ನಾಗರಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಲೂಟಿ ಆಲೋಚನೆಗಳಿಂದ ಹಬ್ಬದ ಸಮಯದಲ್ಲಿ ಪೆಟ್ರೋಲ್- ಡೀಸೆಲ್, ಸಿಲಿಂಡರ್, ದಿನಸಿ ವಸ್ತುಗಳ ಬೆಲೆ ಕಡಿಮೆ ಮಾಡುವ ಬದಲು ಹೆಚ್ಚಳ ಆಗಿದೆ. ಚುನಾವಣೆ ಸಂದರ್ಭದಲ್ಲಿ 2-3 ರೂಪಾಯಿ ಕಡಿಮೆ ಮಾಡಿ ಜನ ಸಾಮಾನ್ಯರ ಮಧ್ಯೆ ಹೋಗಲು ಪ್ಲಾನ್ ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿಯನ್ನು ಗುರಿಯಾಗಿರಿಸಿಕೊಂಡು ವಾಗ್ದಾಳಿ ನಡೆಸಿದ್ದರು.
ಆದರೆ, ಇದರ ಬೆನ್ನಲ್ಲೇ ಕೇಂದ್ರ ತೆರಿಗೆ ಇಳಿಸಿದ್ದು ಜನಸಾಮಾನ್ಯರಿಗೆ ಖುಷಿ ನೀಡಿದ್ದರೆ, ವಿಪಕ್ಷಗಳಿಗೆ ಶಾಕ್ ನೀಡಿದೆ. ಇದರ ನಡುವಲ್ಲೇ ಚುನಾವಣೆ ಕಾರಣಕ್ಕೆ ಇಳಿಸಿದ್ದಾರೆ ಎಂಬ ಟೀಕೆಯೂ ಕೇಳಿಬಂದಿದೆ.
Congress leader Priyanka Gandhi Vadra on Thursday took a jibe at the Centre, which announced a cut in levies on petrol and diesel. In a tweet, the Congress general secretary said that the decision has been taken out of fear.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm