ಬ್ರೇಕಿಂಗ್ ನ್ಯೂಸ್
12-09-20 12:34 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 12: ದೇಶದಲ್ಲಿ ಕೊರೊನಾ ಸೋಂಕು ಸೆಪ್ಟೆಂಬರ್ ತಿಂಗಳಲ್ಲಿ ದಿನದಿನವೂ ಹೊಸ ದಾಖಲೆ ಬರುತ್ತಿದೆ. ಕಳೆದ 24 ಗಂಟೆಯಲ್ಲಿ 97,570 ಮಂದಿಗೆ ಹೊಸದಾಗಿ ಸೋಂಕು ದೃಢವಾಗಿದೆ.
ಒಂದೇ ದಿನ ದೇಶದಲ್ಲಿ 97,570 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 46,59,985ಕ್ಕೆ ಏರಿಕೆ ಆಗಿದೆ. ಇನ್ನೂ 24 ಗಂಟೆಯಲ್ಲಿ 1,201 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
46,59,985 ಪೈಕಿ 9,58,316 ಸಕ್ರಿಯ ಪ್ರಕರಣಗಳಿದ್ದು, 36,24,197 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,201 ಮಂದಿ ಕೊರೊನಾಗೆ ಬಲಿಯಾಗಿದ್ದು, ಇಲ್ಲಿವರೆಗೆ 77,470 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಶುಕ್ರವಾರ 10,91,251 ಮಂದಿಯನ್ನು ಕೊರೊನಾ ಟೆಸ್ಟ್ಗೆ ಒಳಪಡಿಸಲಾಗಿತ್ತು. ಈ ಮೂಲಕ ಇದುವರೆಗೂ 5,51,89,226 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ. ಪ್ರಪಂಚದಲ್ಲಿ ಸೋಂಕಿತರ ಸಂಖ್ಯೆ 2.83 ಕೋಟಿಗೆ ಏರಿದ್ದು, ಭಾರತ 2ನೇ ಸ್ಥಾನದಲ್ಲಿದೆ.
ರಾಜ್ಯದಲ್ಲಿ ಶುಕ್ರವಾರ 9,464 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 4,40,41ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 4,40,411 ಸೋಂಕಿತರ ಪೈಕಿ 98,326 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 12,545 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 770 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm