ಬ್ರೇಕಿಂಗ್ ನ್ಯೂಸ್
02-08-20 08:21 am Headline Karnataka News Network ದೇಶ - ವಿದೇಶ
ಟೋರಂಟೋ, ಆ. 02: ಚೀನಾದ ಆಕ್ರಮಣಕಾರಿ ಹಾಗೂ ದಮನಕಾರಿ ನೀತಿಯನ್ನು ಖಂಡಿಸಿ ಕೆನಡಾ ರಾಜಧಾನಿ ಟೋರಂಟೋದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು ಇದರಲ್ಲಿ ಭಾರತ ಸೇರಿದಂತೆ ಟಿಬೆಟಿಯನ್ನರು, ವಿಯೆಟ್ನಾಂ ಹಾಗೂ ತೈವಾನ್ ದೇಶದ ನಾಗರಿಕರು ಭಾಗಿಯಾಗಿದ್ದಾರೆ.
ಚೀನಾ ಆತಂಕಕಕಾರಿ, ದಮನಕಾರಿ ನೀತಿಯನ್ನು ಅನುಸರಿಸುತ್ತಿದ್ದು ಚೀನಿಯರ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಭಾರತ, ಭೂತಾನ್ಗೆ ಸೇರಿದ ಪ್ರದೇಶವನ್ನು ತನ್ನ ವಶಕ್ಕೆ ಪಡೆಯುವ ಯತ್ನ ನಡೆಸುತ್ತಿದೆ. ಚೀನಾದ ಇಂತಹ ದಮನಕಾರಿ ನೀತಿಯನ್ನು ಸಹಿಸಲಾಗದು. ಹೀಗೆಯೇ ಮುಂದುವರಿದರೆ ಚೀನಾ ಕಠಿಣ ದಿನಗಳನ್ನು ಅನುಭವಿಸ ಬೇಕಾಗುತ್ತದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೀನಾದಲ್ಲಿ ರಾಜಕೀಯ, ಆರ್ಥಿಕ ಹಾಗೂ ಧಾರ್ಮಿಕ ಸ್ವಾತಂತ್ರ್ಯಗಳ ಮೇಲೆ ದಾಳಿ ನಡೆಯುತ್ತಿದೆ. ಚೀನಾದಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕಾಗಿದೆ. ವಿಶ್ವವೇ ಚೀನಾ ಆಡಳಿತದ ವಿರುದ್ಧ ಭುಗಿಲೇಳಬೇಕಿದೆ ಎಂದು ಪ್ರತಿಭಟನಕಾರರು ಕಿಡಿಕಾರಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm