ಬ್ರೇಕಿಂಗ್ ನ್ಯೂಸ್
24-11-21 04:02 pm HK news Desk ದೇಶ - ವಿದೇಶ
ಹೊಸದಿಲ್ಲಿ, ನ 24: ಭಾರತೀಯ ಜನತಾ ಪಕ್ಷದ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರಿಗೆ ಜೀವ ಬೆದರಿಕೆಯೊಡ್ಡಲಾಗಿದೆ. ಐಸಿಸ್ ಕಾಶ್ಮೀರದಿಂದ ಈ ಬೆದರಿಕೆ ಹಾಕಲಾಗಿದೆ ಅಂತಾ ಗೌತಮ್ ಗಂಭೀರ್ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಮಾಜಿ ಕ್ರಿಕೆಟಿಗನ ದೂರು ಬಂದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಲ್ಲದೆ, ಅವರ ಕುಟುಂಬಕ್ಕೆ ರಕ್ಷಣೆ ನೀಡಲಾಗಿದ್ದು, ಮನೆಗೆ ಭದ್ರತೆ ಒದಗಿಸಲಾಗಿದೆ ಎಂದು ಕೇಂದ್ರೀಯ ಡಿಸಿಪಿ ಶ್ವೇತಾ ಚೌಹಾಣ್ ತಿಳಿಸಿದ್ದಾರೆ.
ಐಸಿಸ್ ಕಾಶ್ಮೀರ ಎಂಬ ಹೆಸರಿನಲ್ಲಿ ಫೋನ್ ಮತ್ತು ಇ-ಮೇಲ್ ಮೂಲಕ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ ಅಂತಾ ಆರೋಪಿಸಿ ಗೌತಮ್ ಗಂಭೀರ್ ದೂರು ದಾಖಲಿಸಿದ್ದರು. ಪೊಲೀಸರು ಮುಂದಿನ ತನಿಖೆಯನ್ನು ಆರಂಭಿಸಿದ್ದು, ಮತ್ತಷ್ಟು ವಿವರ ತಿಳಿದುಬರಬೇಕಾಗಿದೆ.
Delhi BJP MP Gautam Gambhir has filed a police complaint with the Central district police, alleging he has received a threatening mail from ‘ISIS Kashmir’. The cyber cell of the district along with the special cell has started their investigation. Security has been beefed up outside Gambhir’s residence in Rajendra Nagar.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm