ಬ್ರೇಕಿಂಗ್ ನ್ಯೂಸ್
04-12-21 11:43 am HK Desk news ದೇಶ - ವಿದೇಶ
ಟೊರೊಂಟೊ, ಡಿ 4: ಕೊರೊನಾ ವೈರಸ್ನ ಹೊಸ ರೂಪಾಂತರ ತಳಿ ಓಮೈಕ್ರಾನ್ನ 15 ಪ್ರಕರಣಗಳು ಕೆನಡಾದಲ್ಲಿ ಪತ್ತೆಯಾಗಿವೆ.
ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಆರೋಗ್ಯ ತುರ್ತು ಪರಿಸ್ಥಿತಿ ತಲೆದೋರಬಹುದು ಎಂದು ಅಲ್ಲಿನ ಸಾರ್ವಜನಿಕ ಆರೋಗ್ಯ ಇಲಾಖೆ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ನ ಹೊಸ ರೂಪಾಂತರ ತಳಿಗೆ (ಬಿ.1.1.529) ‘ಓಮೈಕ್ರಾನ್’ ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ.
ದಕ್ಷಿಣ ಆಫ್ರಿಕಾ, ಬೋಟ್ಸ್ವಾನಾ, ಜಿಂಬಾಬ್ವೆ, ನಮೀಬಿಯಾ ಮತ್ತು ಲೆಸೊಟೊ ದೇಶದಲ್ಲಿ ಈ ತಳಿಯ ವೈರಾಣು ತಗುಲಿರುವ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಲ್ಲಿ ಈ ತಿಂಗಳ ಆರಂಭದಿಂದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಏರಿಕೆಗೆ ಓಮೈಕ್ರಾನ್ ತಳಿಯೇ ಕಾರಣವಾಗಿರಬಹುದು. ದಕ್ಷಿಣ ಆಫ್ರಿಕಾದ ನೆರೆಯ ದೇಶಗಳಿಗೂ ಈ ರೂಪಾಂತರ ತಳಿಯು ಹರಡಿರಬಹದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕಾ ಘಟಕವು ಹೇಳಿದೆ.
Canada has discovered a total of 15 cases of the new Omicron variant of COVID-19 and severe illness trends across the country could start to rise again, public health officials said on Friday.The federal government said it backed a recommendation of a national advisory board on immunizations that all adults above 50 should receive a booster shot six months after completion of a vaccine series.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm