ಬ್ರೇಕಿಂಗ್ ನ್ಯೂಸ್
06-12-21 12:57 pm HK Desk news ದೇಶ - ವಿದೇಶ
ಹೈದರಾಬಾದ್, ಡಿ 06: ತೆಲಂಗಾಣದ ಕರೀಂನಗರ ಜಿಲ್ಲೆಯ ಬೊಮ್ಮಕಲ್‌ನಲ್ಲಿರುವ ಚಲ್ಮೇಡಾ ಆನಂದ್ ರಾವ್ ವೈದ್ಯಕೀಯ ಸಂಸ್ಥೆಯ ಕನಿಷ್ಠ 43 ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಒಂದು ವಾರದ ಹಿಂದೆ ನಡೆದಿದ್ದ ಕಾಲೇಜು ವಾರ್ಷಿಕ ದಿನಾಚರಣೆಯು ಸೋಂಕು ಹರಡಲು ಕಾರಣವಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತರಗತಿಗಳನ್ನು ಮುಚ್ಚುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಈ ವಿಚಾರವಾಗಿ ಸುದ್ದಿವಾಹಿನಿ ಎನ್‌ಡಿಟಿವಿಗೆ ಪ್ರತಿಕ್ರಿಯಿಸಿರುವ ಕರೀಂನಗರ ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ.ಜುವೇರಿಯಾ, ‘ವಾರ್ಷಿಕ ದಿನಾಚರಣೆ ಕುರಿತ ಮಾಹಿತಿಯನ್ನು ಸಂಸ್ಥೆಯ ನಮಗೆ ನೀಡಿರಲಿಲ್ಲ. ಸಮಾರಂಭದಲ್ಲಿ ಹಲವರು ಮಾಸ್ಕ್ ಧರಿಸಿರಲಿಲ್ಲ ಎನ್ನಲಾಗಿದೆ. ಇದು ಸೋಂಕು ಹರಡಲು ಕಾರಣವಾಗಿರಬಹುದು‘ ಎಂದು ಹೇಳಿದ್ದಾರೆ.
‘ಇದುವರೆಗೆ 200 ಜನರನ್ನು ಪರೀಕ್ಷಿಸಲಾಗಿದೆ. ಕ್ಯಾಂಪಸ್‌ನಲ್ಲಿರುವ ಎಲ್ಲಾ ಜನರನ್ನು ಪರೀಕ್ಷಿಸಲು ಸೋಮವಾರ ವಿಶೇಷ ಶಿಬಿರವನ್ನು ಏರ್ಪಡಿಸಿದ್ದೇವೆ‘ ಎಂದು ಡಾ.ಜುವೇರಿಯಾ ಹೇಳಿದ್ದಾರೆ.
24 ಗಂಟೆಗಳಲ್ಲಿ ದೇಶದಾದ್ಯಂತ 8,306 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 211 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
As many as 43 students of Chalmeda Anand Rao Institute of Medical Sciences at Bommakal in Karimnagar district of Telangana have tested positive for COVID-19. The college had held its annual day fest over a week ago and that could have been the source of spread of the virus.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm