ಬ್ರೇಕಿಂಗ್ ನ್ಯೂಸ್
14-09-20 05:05 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 14: ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಂಸದರನ್ನು ಕೋವಿಡ್ 19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ, ಮೀನಾಕ್ಷಿ ಲೇಖಿ ಸೇರಿ 25 ಮಂದಿ ಕೋವಿಡ್ ಪಾಸಿಟಿವ್ ಆಗಿದ್ದಾರೆ.
ಸೆಪ್ಟಂಬರ್ 13 ಮತ್ತು 14ರಂದು ಸಂಸದರನ್ನು ದೆಹಲಿಯ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ಎರಡು ದಿನಗಳ ಹಿಂದೆ ಶಿರಸಿಯಿಂದ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ದೆಹಲಿಗೆ ವಿಮಾನದಲ್ಲಿ ತೆರಳಿದ್ದ ಅನಂತ ಕುಮಾರ್ ಅವರನ್ನು ಇಂದು ಬೆಳಗ್ಗೆ ತಪಾಸಣೆಗೆ ಒಳಪಡಿಸಲಾಗಿತ್ತು. ಪಾಸಿಟಿವ್ ಆದರೂ ಯಾವುದೇ ರೋಗ ಲಕ್ಷಣಗಳಿಲ್ಲದ ಕಾರಣ ಅವರನ್ನು ಮನೆಯಲ್ಲೇ ಕ್ವಾರಂಟೈನ್ ಇರುವಂತೆ ಸೂಚಿಸಲಾಗಿದೆ. ಹೀಗಾಗಿ ಬಿಜೆಪಿಯ ಅನಂತ ಕುಮಾರ್, ಮೀನಾಕ್ಷಿ ಲೇಖಿ ಸೇರಿ 25 ಸಂಸದರು ಚಳಗಾಲದ ಅಧಿವೇಶನ ಎಂಟ್ರಿಗೆ ನಿರ್ಬಂಧಕ್ಕೊಳಗಾಗಿದ್ದಾರೆ. ಇಂದಿನಿಂದ ಅಧಿವೇಶನ ಆರಂಭಗೊಂಡಿದ್ದು, ಎಲ್ಲ ಸಂಸದರನ್ನೂ ಕೋವಿಡ್ ಟೆಸ್ಟ್ ಮಾಡುವುದು ಕಡ್ಡಾಯವಾಗಿತ್ತು.
ತಿಂಗಳ ಹಿಂದೆ ಶಿರಸಿಯಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಾ ಅನಂತ ಕುಮಾರ್, ಕೊರೊನಾ ಗಿರೋನಾ ಏನೂ ಇಲ್ಲ.. ಈ ಲಾಕ್ ಡೌನ್ ಎಲ್ಲ ಸುಮ್ನೇ ಎಂದಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಕೊರೊನಾ ಸೋಂಕು ಸಂಸದರಿಗೇ ತಗಲಿದ್ದು, ಚರ್ಚೆಗೆ ಗ್ರಾಸವಾಗಿದೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm